HomeKarnatakaಅಂಗಡಿಯಲ್ಲಿಯೇ ಆತ್ಮಹತ್ಯೆಗೆ ಶರಣಾದ ಮಾಲೀಕ

ಅಂಗಡಿಯಲ್ಲಿಯೇ ಆತ್ಮಹತ್ಯೆಗೆ ಶರಣಾದ ಮಾಲೀಕ

ಮಂಗಳೂರು: ಟೈಲರ್ ಅಂಗಡಿ ಮಾಲೀಕರೊಬ್ಬರು ಅಂಗಡಿಯಲ್ಲಿಯೇ ಆತ್ಮಹತ್ಯೆಗೆ ಶರಣಾದ ಘಟನೆ ಮಂಗಳೂರಿನ ತೊಕ್ಕಟ್ಟು ಗ್ರಾಮದಲ್ಲಿ ನಡೆದಿದೆ.

ಕನೀರು ತೋಟ ನಿವಾಸಿ 45 ವರ್ಷದ ಪ್ರವೀಣ್ ಆತ್ಮಹತ್ಯೆ ಮಾಡಿಕೊಂಡವರು. ಆರ್ಥಿಕ ಸಂಕಷ್ಟದಿಂದ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ.

ತನ್ನ ಅಂಗಡಿಯಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular