ಅಂತ್ಯೋದಯ – ಬಿಪಿಎಲ್ ಪಡಿತರ ಚೀಟಿದಾರರ ಪರಿಶಿಷ್ಟ ಜಾತಿ/ಪಂಗಡದ ಫಲಾನುಭವಿಗಳಿಗೆ ಇಲ್ಲಿದೆ ಮಹತ್ವದ ಮಾಹಿತಿ

ಅಂತ್ಯೋದಯ – ಬಿಪಿಎಲ್ ಪಡಿತರ ಚೀಟಿದಾರರ ಪರಿಶಿಷ್ಟ ಜಾತಿ/ಪಂಗಡದ ಫಲಾನುಭವಿಗಳಿಗೆ ಮಹತ್ವದ ಮಾಹಿತಿಯೊಂದು ಇಲ್ಲಿದೆ.

ಆಹಾರಧಾನ್ಯ ವಿತರಣೆ ಮಾಡುತ್ತಿರುವ ಹಿನ್ನೆಲೆಯಲ್ಲಿ ಪಡಿತರ ಚೀಟಿ ಹೊಂದಿರುವ ಪರಿಶಿಷ್ಟ ಜಾತಿ/ಪಂಗಡದ ಫಲಾನುಭವಿಗಳು ನ್ಯಾಯಬೆಲೆ ಅಂಗಡಿಗಳಿಗೆ ತೆರಳಿ ಜನವರಿ 10ರೊಳಗೆ ಜಾತಿಗೆ ಸಂಬಂಧಿಸಿದ ಮಾಹಿತಿಯನ್ನು ನೀಡಬೇಕಿದೆ.

ಈ ಕುರಿತಂತೆ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಉಪ ನಿರ್ದೇಶಕರು, ತಹಶೀಲ್ದಾರ್ ಮತ್ತು ಇಲಾಖಾ ಸಹಾಯಕ ನಿರ್ದೇಶಕರಿಗೆ ಸೂಚಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read