HomeKarnatakaಅಂತ್ಯೋದಯ - ಬಿಪಿಎಲ್ ಪಡಿತರ ಚೀಟಿದಾರರ ಪರಿಶಿಷ್ಟ ಜಾತಿ/ಪಂಗಡದ ಫಲಾನುಭವಿಗಳಿಗೆ ಇಲ್ಲಿದೆ ಮಹತ್ವದ ಮಾಹಿತಿ

ಅಂತ್ಯೋದಯ – ಬಿಪಿಎಲ್ ಪಡಿತರ ಚೀಟಿದಾರರ ಪರಿಶಿಷ್ಟ ಜಾತಿ/ಪಂಗಡದ ಫಲಾನುಭವಿಗಳಿಗೆ ಇಲ್ಲಿದೆ ಮಹತ್ವದ ಮಾಹಿತಿ

ಅಂತ್ಯೋದಯ – ಬಿಪಿಎಲ್ ಪಡಿತರ ಚೀಟಿದಾರರ ಪರಿಶಿಷ್ಟ ಜಾತಿ/ಪಂಗಡದ ಫಲಾನುಭವಿಗಳಿಗೆ ಮಹತ್ವದ ಮಾಹಿತಿಯೊಂದು ಇಲ್ಲಿದೆ.

ಆಹಾರಧಾನ್ಯ ವಿತರಣೆ ಮಾಡುತ್ತಿರುವ ಹಿನ್ನೆಲೆಯಲ್ಲಿ ಪಡಿತರ ಚೀಟಿ ಹೊಂದಿರುವ ಪರಿಶಿಷ್ಟ ಜಾತಿ/ಪಂಗಡದ ಫಲಾನುಭವಿಗಳು ನ್ಯಾಯಬೆಲೆ ಅಂಗಡಿಗಳಿಗೆ ತೆರಳಿ ಜನವರಿ 10ರೊಳಗೆ ಜಾತಿಗೆ ಸಂಬಂಧಿಸಿದ ಮಾಹಿತಿಯನ್ನು ನೀಡಬೇಕಿದೆ.

ಈ ಕುರಿತಂತೆ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಉಪ ನಿರ್ದೇಶಕರು, ತಹಶೀಲ್ದಾರ್ ಮತ್ತು ಇಲಾಖಾ ಸಹಾಯಕ ನಿರ್ದೇಶಕರಿಗೆ ಸೂಚಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular