ಅಂಬರೀಷ್ ಪುತ್ರನ ‘ಬ್ಯಾಡ್ ಮ್ಯಾನರ್ಸ್’ ಚಿತ್ರ ಜೂ.23 ರಂದು ತೆರೆಗೆ

ದುನಿಯಾ ಸೂರಿ (duniya suri) ಆ್ಯಕ್ಷನ್ ಕಟ್ ಹೇಳಿರುವ ‘ಬ್ಯಾಡ್ ಮ್ಯಾನರ್ಸ್’ ಚಿತ್ರ ಜೂನ್ 23 ರಂದು ತೆರೆಗೆ ಬರಲಿದೆ.

‘ಬ್ಯಾಡ್ ಮ್ಯಾನರ್ಸ್’ ಚಿತ್ರದಲ್ಲಿ ರೆಬೆಲ್ ಸ್ಟಾರ್ ಅಭಿಷೇಕ್ ಅಂಬರೀಶ್ Abhishek Ambareesh
ನಾಯಕನಾಗಿ ನಟಿಸಿದ್ದು, ಚಿತ್ರದಲ್ಲಿ ನಾಯಕಿಯರಾಗಿ ಪ್ರಿಯಾಂಕಾ ಕುಮಾರ್ ಮತ್ತು ರಚಿತಾ ರಾಮ್ ಬಣ್ಣ ಹಚ್ಚಿದ್ದಾರೆ. ಚಿತ್ರಕ್ಕೆ ಕೆ.ಎಂ.ಸುಧೀರ್ ಬಂಡವಾಳ ಹೂಡಿದ್ದು, ಚರಣರಾಜ್ ಸಂಗೀತ ನೀಡಿದ್ದಾರೆ.

ಇದೊಂದು ಲವ್ ಕಮ್ ಆ್ಯಕ್ಷನ್ ಒರಿಯೆಂಟೆಡ್ (love come action) ಸಿನಿಮವಾಗಿದ್ದು, ಸಿನಿಮಾದ ಬಗ್ಗೆ ಅಭಿಮಾನಿಗಳಲ್ಲಿ ಕುತೂಹಲ ಮೂಡಿದೆ. ರೆಬಲ್ ಸ್ಟಾರ್ ನಟ ಅಂಬರೀಷ್ ಪುತ್ರ ಅಭಿಷೇಕ್ ಅಂಬರೀಶ್ ಸದ್ಯ ಮದುವೆ ( marriage ) ಸಂಭ್ರಮದಲ್ಲಿದ್ದು, ಜೂನ್ 5ರಂದು (ಸೋಮವಾರ) ದಾಂಪತ್ಯ ಜೀವನಕ್ಕೆ ಕಾಲಿಡುತ್ತಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read