
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಬೆಂಗಳೂರು ನಿವಾಸದಲ್ಲಿ ನಡೆದ ಸಭೆ ವೇಳೆ ಸಿದ್ದರಾಮಯ್ಯ, ಅಖಂಡ ಶ್ರೀನಿವಾಸ್ ಪರ ಬ್ಯಾಟಿಂಗ್ ಮಾಡಿದ್ದಾರೆ ಎಂದು ಹೇಳಲಾಗಿದೆ.
ಈ ಸಭೆಯಲ್ಲಿ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಸಹ ಇದ್ದು, ಈಗಾಗಲೇ ಸಭೆ ಮುಗಿದಿದೆ ಎಂದು ತಿಳಿದುಬಂದಿದೆ. ಇಂದು ಸಂಜೆ ಒಳಗಾಗಿ ಪುಲಕೇಶಿ ನಗರದ ಕಾಂಗ್ರೆಸ್ ಟಿಕೆಟ್ ಯಾರಿಗೆ ಎಂಬುದು ಫೈನಲ್ ಆಗಲಿದೆ.

