HomeIndia'ಅಗ್ನಿವೀರ' ರಾಗಲು ಬಯಸಿದವರಿಗೆ ಇಲ್ಲಿದೆ ಒಂದು ಮಹತ್ವದ ಮಾಹಿತಿ

‘ಅಗ್ನಿವೀರ’ ರಾಗಲು ಬಯಸಿದವರಿಗೆ ಇಲ್ಲಿದೆ ಒಂದು ಮಹತ್ವದ ಮಾಹಿತಿ

ಯುವಜನತೆಯನ್ನು ಒಳಗೊಳ್ಳಲು ಭಾರತೀಯ ಸೇನೆ ‘ಅಗ್ನಿವೀರ’ ರ ನೇಮಕಾತಿಯನ್ನು ಆರಂಭಿಸಿದ್ದು, ಈ ಕುರಿತಂತೆ ಮಹತ್ವದ ಮಾಹಿತಿಯೊಂದು ಇಲ್ಲಿದೆ.

ಅಗ್ನಿವೀರರ ನೇಮಕಾತಿಗೆ ನಡೆಸಲಾಗುವ ಸಾಮಾನ್ಯ ಪ್ರವೇಶ ಪರೀಕ್ಷೆಯನ್ನು (ಸಿಇಇ) ಈ ಬಾರಿ ಆನ್ ಲೈನ್ ನಲ್ಲಿ ನಡೆಸಲಾಗುತ್ತದೆ ಎಂದು ತಿಳಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇದನ್ನು ಹೊರತುಪಡಿಸಿ ಪಠ್ಯ ಮತ್ತು ಪರೀಕ್ಷಾ ವಿಧಾನದಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ ಎಂದು ಭಾರತೀಯ ಸೇನೆ ನೇಮಕಾತಿಯ ಪ್ರಧಾನ ನಿರ್ದೇಶಕ ಲೆಫ್ಟಿನೆಂಟ್ ಜನರಲ್ ಎನ್ಎಸ್ ಸರ್ನಾ ತಿಳಿಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular