HomeKarnatakaಅಣ್ಣನಿಗೆ ದೇವರು ಇನ್ನಾದರೂ ಒಳ್ಳೆ ಬುದ್ದಿ ಕೊಡಲಿ ಎಂದ ಮಧು ಬಂಗಾರಪ್ಪ

ಅಣ್ಣನಿಗೆ ದೇವರು ಇನ್ನಾದರೂ ಒಳ್ಳೆ ಬುದ್ದಿ ಕೊಡಲಿ ಎಂದ ಮಧು ಬಂಗಾರಪ್ಪ

ಶಿವಮೊಗ್ಗ: ಅಣ್ಣ ಕುಮಾರ್ ಬಂಗಾರಪ್ಪನವರಿಗೆ ಮುಂದಾದರೂ ದೇವರು ಒಳ್ಳೆಯ ಬುದ್ಧಿ ಕೊಡಲಿ ಎಂದು ಸೊರಬ ಕ್ಷೇತ್ರದಿಂದ ಶಾಸಕ ಸ್ಥಾನಕ್ಕೆ ಆಯ್ಕೆಯಾದ ಕಾಂಗ್ರೆಸ್ ಅಭ್ಯರ್ಥಿ ಮಧು ಬಂಗಾರಪ್ಪ ಹೇಳಿದರು.

ಅವರು ಫಲಿತಾಂಶ ಬಂದ ನಂತರ ವಿಜಯೋತ್ಸವದಲ್ಲಿ ಭಾಗವಹಿಸಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿ, ಜನರ ವಿಶ್ವಾಸಕ್ಕೆ ನಾನು ಋಣಿಯಾಗಿದ್ದೇನೆ. ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರದ ಚುಕ್ಕಾಣಿ ಹಿಡಿಯುತ್ತಿರುವುದು ಸಂತೋಷದ ವಿಷಯವಾಗಿದೆ. ಇನ್ನೂ ಒಂದಿಷ್ಟು ಸ್ಥಾನ ಪಡೆಯಬಹುದಿತ್ತು. ಆದರೆ ಜನರ ತೀರ್ಮಾನಕ್ಕೆ ತಲೆ ಬಾಗುತ್ತೇವೆ ಎಂದರು.

For Latest News Updates, Join Our Whatsapp Community🚩
RELATED ARTICLES

Most Popular