ಅದಾನಿ ಸಮೂಹ ಕಂಪನಿಗಳ ವಿಚಾರ ಪ್ರಸ್ತಾಪ; ಸಂಸತ್ ನಲ್ಲಿ ವಿಪಕ್ಷಗಳ ಗದ್ದಲ

ಬುಧವಾರದಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2023 – 24ನೇ ಸಾಲಿನ ಬಜೆಟ್ ಮಂಡನೆ ಮಾಡಿದ್ದು, ಇಂದು ಅದರ ಮೇಲೆ ಚರ್ಚೆ ಆರಂಭವಾಗಿದೆ.

ಇದರ ಮಧ್ಯೆ ಕಾಂಗ್ರೆಸ್ ಸೇರಿದಂತೆ ವಿಪಕ್ಷಗಳು ಅದಾನಿ ಸಮೂಹಗಳ ಕುರಿತಂತೆ ಅಮೆರಿಕ ಮೂಲದ ಸಂಶೋಧನಾ ಸಂಸ್ಥೆ ಹಿಂಡನ್ ಬರ್ಗ್ ವರದಿಯನ್ನು ಪ್ರಸ್ತಾಪಿಸಿದೆ.

ಈ ಸಂದರ್ಭದಲ್ಲಿ ಆಡಳಿತ ಹಾಗೂ ವಿಪಕ್ಷಗಳ ನಡುವೆ ಗದ್ದಲ ನಡೆದಿದ್ದು, ಅದಾನಿ ಕಂಪನಿಗಳ ಕುರಿತ ಪ್ರಸ್ತುತ ಬೆಳವಣಿಗೆ ಬಗ್ಗೆ ವಿವರಣೆ ನೀಡುವಂತೆ ವಿಪಕ್ಷಗಳು ಪಟ್ಟು ಹಿಡಿದಿವೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read