‘ಅನ್ಯಾಯಕಾರಿ ಬ್ರಹ್ಮ’ ಈ ಸುಂದರನ ಸನ್ಯಾಸಿ ಮಾಡಬಹುದೇ……? ಪುಟಾಣಿ ಮಗುವಿನ ಡಾನ್ಸ್ ಗೆ ಮನಸೋತ ನೆಟ್ಟಿಗರು

ಬೆಂಗಳೂರು: ‘ಅನ್ಯಾಯಕಾರಿ ಬ್ರಹ್ಮ’ ಈ ಸುಂದರನ ಸನ್ಯಾಸಿ ಮಾಡಬಹುದೇ……. ಎಂಬ ಈ ಜನಪದ ಹಾಡು ಇತ್ತೀಚಿನ ದಿನಗಳಲ್ಲಿ ಭಾರಿ ವೈರಲ್ ಆಗುತ್ತಿದ್ದು, ಈ ಹಾಡು ಯುವಕ-ಯುವತಿಯರಿಗೆ ಮಾತ್ರವಲ್ಲ ಚಿಕ್ಕ ಮಕ್ಕಳಿಗೂ ಅಚ್ಚುಮೆಚ್ಚಾಗಿದೆ.

ಈ ಹಾಡಿಗೆ ಯುವತಿಯರು ಬಗೆ ಬಗೆ ರೀತಿಯಲ್ಲಿ ಡ್ಯಾನ್ಸ್ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹೊಸ ಟ್ರೆಂಡ್ ಕ್ರಿಯೇಟ್ ಮಾಡಿರುವ ಹೊತ್ತಲ್ಲೇ ಪುಟಾಣಿಯೊಬ್ಬಳು ಸುಂದರನ ಸನ್ಯಾಸಿ ಮಾಡಬಹುದೇ ಹಾಡಿಗೆ ಸಖತ್ ಆಗಿ ಹೆಜ್ಜೆ ಹಾಕಿರುವ ವಿಡಿಯೋ ಮತ್ತಷ್ಟು ಗಮನ ಸೆಳೆಯುತ್ತಿದೆ.

ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿರುವ ಪುಟಾಣಿ ಡ್ಯಾನ್ಸ್ ಗೆ ನೆಟ್ಟಿಗರು ಫಿದಾ ಆಗಿದ್ದಾರೆ.

https://youtu.be/H-pe-I39Q4Y

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read