ಅಪಾರ್ಟ್ ಮೆಂಟ್ ನ 14ನೇ ಮಹಡಿಯಿಂದ ಬಿದ್ದ ಯುವಕ; ಅನುಮಾನಾಸ್ಪದ ಸಾವು

ಮಂಗಳೂರು: ಅಪಾರ್ಟ್ ಮೆಂಟ್ ನ 14ನೇ ಮಹಡಿಯಿಂದ ಬಿದ್ದು ಯುವಕ ಸಾವನ್ನಪ್ಪಿರುವ ಘಟನೆ ಮಂಗಳೂರು ನಗರದ ಕೆಪಿಟಿ ಬಳಿ ನಡೆದಿದೆ.

21 ವರ್ಷದ ಮೊಹಮ್ಮದ್ ಶಾಮಲ್ ಮೃತ ಯುವಕ. ಇಂದು ಮುಂಜಾನೆ 4:45ರ ಸುಮಾರಿಗೆ ಯುವಕ 14ನೇ ಮಹಡಿಯಿಂದ ಬಿದ್ದಾನೆ ಎನ್ನಲಾಗಿದೆ. ಯುವಕನ ಸಾವು ಅನುಮಾನಕ್ಕೆ ಕಾರಣವಾಗಿದೆ.

ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ತನಿಖೆ ಮುಂದುವರೆದಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read