HomeKarnatakaಅಯ್ಯಪ್ಪ ಸ್ವಾಮಿ ಬಗ್ಗೆ ಅವಹೇಳನಕಾರಿ ಪೋಸ್ಟ್: ಮಾಲಾಧಾರಿಗಳ ಪ್ರತಿಭಟನೆ

ಅಯ್ಯಪ್ಪ ಸ್ವಾಮಿ ಬಗ್ಗೆ ಅವಹೇಳನಕಾರಿ ಪೋಸ್ಟ್: ಮಾಲಾಧಾರಿಗಳ ಪ್ರತಿಭಟನೆ

ವಿಜಯಪುರ: ಅಯ್ಯಪ್ಪ ಸ್ವಾಮಿ ಬಗ್ಗೆ ಅವಹೇಳನಕಾರಿಯಾಗಿ ಪೋಸ್ಟ್ ಹಾಕಿದ ಹಿನ್ನೆಲೆಯಲ್ಲಿ ಸಿಂದಗಿಯ ಜಗದೀಶ ಕಲಬುರ್ಗಿ ಎಂಬಾತನ ವಿರುದ್ಧ ಕ್ರಮಕ್ಕೆ ಒತ್ತಾಯಿಸಿ ಪ್ರತಿಭಟನೆ ನಡೆಸಲಾಗಿದೆ.

ಜಗದೀಶ್ ಕಲಬುರ್ಗಿ ಫೇಸ್ಬುಕ್ ನಲ್ಲಿ ಪೋಸ್ಟ್ ಹಾಕಿದ್ದು, ಅಯ್ಯಪ್ಪ ಮಾಲಾಧಾರಿಗಳು ಸಿಂದಗಿ ಪೊಲೀಸ್ ಠಾಣೆ ಎದುರು ಪ್ರತಿಭಟನೆ ನಡೆಸಿದ್ದಾರೆ. ಜಗದೀಶ ಕಲಬುರ್ಗಿ ವಿರುದ್ಧ ಕ್ರಮಕ್ಕೆ ಒತ್ತಾಯಿಸಿ ಪ್ರತಿಭಟನೆ ನಡೆಸಲಾಗಿದೆ. ಶ್ರೀ ಧರ್ಮಶಾಸ್ತ್ರ ಸೇವಾ ಸಮಿತಿಯಿಂದ ಜಗದೀಶ್ ವಿರುದ್ಧ ದೂರು ನೀಡಲಾಗಿದೆ. ವಿಜಯಪುರ ಜಿಲ್ಲೆ ಸಿಂದಗಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಪೊಲೀಸರು ಕ್ರಮ ಕೈಗೊಂಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular