HomeEntertainmentಅವಳಿ ಮಕ್ಕಳೊಂದಿಗೆ ಮೊದಲ ಬಾರಿಗೆ ಸಾರ್ವಜನಿಕವಾಗಿ ಕಾಣಿಸಿಕೊಂಡ ನಯನತಾರಾ- ವಿಘ್ನೇಶ್ ಶಿವನ್

ಅವಳಿ ಮಕ್ಕಳೊಂದಿಗೆ ಮೊದಲ ಬಾರಿಗೆ ಸಾರ್ವಜನಿಕವಾಗಿ ಕಾಣಿಸಿಕೊಂಡ ನಯನತಾರಾ- ವಿಘ್ನೇಶ್ ಶಿವನ್

ಸೌತ್ ಇಂಡಿಯಾ ಸ್ಟಾರ್ ನಟಿ ನಯನತಾರಾ ಮತ್ತು ನಿರ್ದೇಶಕ ವಿಘ್ನೇಶ್ ಶಿವನ್ ಅವರು ಮೊದಲ ಬಾರಿಗೆ ತಮ್ಮ ಅವಳಿ ಮಕ್ಕಳೊಂದಿಗೆ ಸಾರ್ವಜನಿಕವಾಗಿ ಕಾಣಿಸಿಕೊಂಡಿದ್ದಾರೆ.

ಜನಪ್ರಿಯ ಬಾಲಿವುಡ್ ಪಾಪರಾಜೋ ವೈರಲ್ ಭಯಾನಿ ಅವರು ಹಂಚಿಕೊಂಡಿರುವ ವಿಡಿಯೋದಲ್ಲಿ ನಯನತಾರಾ ಮತ್ತು ವಿಘ್ನೇಶ್ ಮಕ್ಕಳನ್ನು ತಮ್ಮ ತೋಳುಗಳಲ್ಲಿ ಹಿಡಿದುಕೊಂಡು ಬರುತ್ತಿದ್ದಾರೆ. ಸ್ಟಾರ್ ಪೋಷಕರು ಮಕ್ಕಳೊಂದಿಗೆ ಮೊದಲ ಬಾರಿಗೆ ಸಾರ್ವಜನಿಕವಾಗಿ ಕಾಣಿಸಿಕೊಂಡರೂ ಅವರ ಮುಖ ತೋರಿಸಿಲ್ಲ. ಆದರೆ ಅವರ ಅಭಿಮಾನಿಗಳು ಪುಟ್ಟ ಮಕ್ಕಳ ಮುಖ ನೋಡಲು ತುಂಬಾ ಉತ್ಸುಕರಾಗಿದ್ದಾರೆ.

ದಂಪತಿ ಕಳೆದ ವರ್ಷ ಅಕ್ಟೋಬರ್‌ನಲ್ಲಿ ಬಾಡಿಗೆ ತಾಯ್ತನದ ಮೂಲಕ ಅವಳಿ ಗಂಡು ಮಕ್ಕಳಿಗೆ ಪೋಷಕರಾದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular