HomeKarnatakaಆಟವಾಡುತ್ತಿದ್ದ ಬಾಲಕನ ಮೇಲೆ ಕುಸಿದ ಗೋಡೆ; ಬಾಲಕ ಸ್ಥಳದಲ್ಲೇ ಸಾವು

ಆಟವಾಡುತ್ತಿದ್ದ ಬಾಲಕನ ಮೇಲೆ ಕುಸಿದ ಗೋಡೆ; ಬಾಲಕ ಸ್ಥಳದಲ್ಲೇ ಸಾವು

ದಾವಣಗೆರೆ: ಆಟವಾಡುತ್ತಿದ್ದ ಬಾಲಕನ ಮೇಲೆ ಪಕ್ಕದ ಮನೆಯ ಕಾಂಪೌಂಡ್ ಗೋಡೆ ಕುಸಿದು ಬಿದ್ದು ಬಾಲಕ ಸಾವನ್ನಪ್ಪಿರುವ ಘಟನೆ ದಾವಣಗೆರೆ ಜಿಲ್ಲೆಯ ಬಸಾಪುರದಲ್ಲಿ ನಡೆದಿದೆ.

ನಾಗಾರ್ಜುನ (11) ಮೃತ ಬಾಲಕ. ಬಾಲಕ ಆಟವಾಡುತ್ತಿದ್ದ ವೇಳೆ ಪಕ್ಕದ ಮನೆಯ ಸಿದ್ದಪ್ಪ ಎಂಬುವವರ ಮನೆಯ ಕಾಂಪೌಂಡ್ ಗೋಡೆ ಕುಸಿದು ಬಿದ್ದು ದುರಂತ ಸಂಭವಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ದಾವಣಗೆರೆಯ ಆರ್ ಎಂ ಸಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

For Latest News Updates, Join Our Whatsapp Community🚩
RELATED ARTICLES

Most Popular