BIG NEWS: ಆಪರೇಷನ್ ದಳಕ್ಕೆ ಕೈ ಹಾಕಿದ HDK; ಬಿಜೆಪಿ, ಕಾಂಗ್ರೆಸ್ ಅಭ್ಯರ್ಥಿಗಳ ಜತೆ ಮಾತುಕತೆ

ಬೆಂಗಳೂರು: ವಿಧಾನಸಭಾ ಚುನಾವಣೆಯಲ್ಲಿ ಈ ಬಾರಿ ಸ್ವಂತ್ರವಾಗಿ ಅಧಿಕಾರಕ್ಕೆ ಬರಲೇಬೇಕೆಂದು ಶತಾಯಗತಾಯ ಪ್ರಯತ್ನ ನಡೆಸಿರುವ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ, ಆಪರೇಷನ್ ದಳಕ್ಕೆ ಕೈ ಹಾಕಿದಿದ್ದಾರೆ.

ಬಿಜೆಪಿ ಹಾಗೂ ಕಾಂಗ್ರೆಸ್ ಅಭ್ಯರ್ಥಿಗಳನ್ನು ಜೆಡಿಎಸ್ ನತ್ತ ಸೆಳೆಯುವ ನಿಟ್ಟಿನಲ್ಲಿ ಹೆಚ್.ಡಿ.ಕುಮಾರಸ್ವಾಮಿ, ತೆರೆಮರೆಯಲ್ಲಿ ಕಸರತ್ತು ನಡೆಸಿದ್ದಾರೆ. ಬಸವ ಕಲ್ಯಾಣದ ಬಿಜೆಪಿ ಅಭ್ಯರ್ಥಿಯಾಗಿದ್ದ ಮಲ್ಲಿಕಾರ್ಜುನ ಖೂಬಾ ಜತೆ ಕುಮಾರಸ್ವಾಮಿ ಮಾತು ಕತೆ ನಡೆಸಿದ್ದು, ಕುತೂಹಲಕ್ಕೆ ಕಾರಣವಾಗಿದೆ.

ಮಲ್ಲಿಕಾರ್ಜುನ ಖೂಬಾ 2018ರಲ್ಲಿ ಜೆಡಿಎಸ್ ತೊರೆದು ಬಿಜೆಪಿಗೆ ಸೇರ್ಪಡೆಯಾಗಿದ್ದರು. ಇದೀಗ ಮತ್ತೆ ಜೆಡಿಎಸ್ ನತ್ತ ಕರೆತರುವ ನಿಟ್ಟಿನಲ್ಲಿ ಕುಮಾರಸ್ವಾಮಿ ಯತ್ನಿಸಿದ್ದಾರೆ ಎನ್ನಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read