‘ಆಭರಣ’ ಪ್ರಿಯರಿಗೆ ಭರ್ಜರಿ ಸುದ್ದಿ; ಚಿನ್ನದ ಬೆಲೆಯಲ್ಲಿ ಭಾರಿ ಇಳಿಕೆ !

Gold rate today: Prices surge by Rs 429 to Rs 50,577 per 10 grams | Business News – India TV

ಸಾಲು ಸಾಲು ಹಬ್ಬಗಳು ಬರುತ್ತಿದ್ದು, ಈ ಸಂದರ್ಭದಲ್ಲಿ ಚಿನ್ನ ಖರೀದಿಸಬೇಕೆಂಬ ಲೆಕ್ಕಾಚಾರ ಹೊಂದಿದ್ದವರಿಗೆ ಗುಡ್ ನ್ಯೂಸ್ ಒಂದು ಇಲ್ಲಿದೆ. ಗುರುವಾರದಂದು ಚಿನ್ನ ಹಾಗೂ ಬೆಳ್ಳಿ ಬೆಲೆಯಲ್ಲಿ ಭಾರಿ ಇಳಿಕೆಯಾಗಿದೆ.

ಹತ್ತು ಗ್ರಾಂ ಚಿನ್ನದ ದರದಲ್ಲಿ 650 ರೂಪಾಯಿಗಳಷ್ಟು ಇಳಿಕೆ ಕಂಡು ಬಂದಿದ್ದು, 58,950 ರೂಪಾಯಿಗಳಿಗೆ ಮಾರಾಟವಾಗಿದೆ. ಹಾಗೆಯೇ ಬೆಳ್ಳಿ ಬೆಲೆಯಲ್ಲೂ ಕೆಜಿಗೆ 1,000 ರೂಪಾಯಿ ಕಡಿಮೆಯಾಗಿದ್ದು, 73,100 ರೂಪಾಯಿಗಳಿಗೆ ಮಾರಾಟವಾಗಿದೆ.

ಅಂತರರಾಷ್ಟ್ರೀಯ ಮಾರುಕಟ್ಟೆಗೆ ಅನುಗುಣವಾಗಿ ಚಿನ್ನ ಹಾಗೂ ಬೆಳ್ಳಿಯ ಬೆಲೆಯಲ್ಲಿ ಏರಿಳಿತವಾಗುತ್ತಿದ್ದು, ಇದೀಗ ಇಳಿಕೆ ಕಂಡು ಬಂದಿರುವ ಕಾರಣ ಭಾರತೀಯ ಮಾರುಕಟ್ಟೆಯಲ್ಲೂ ಚಿನ್ನ, ಬೆಳ್ಳಿ ಬೆಲೆಯಲ್ಲಿ ಇಳಿಕೆಯಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read