HomeBusinessಆಭರಣ ಪ್ರಿಯರಿಗೆ ಮತ್ತೊಂದು ಶಾಕ್; ಚಿನ್ನದ ಬೆಲೆಯಲ್ಲಿ ಮತ್ತಷ್ಟು ಹೆಚ್ಚಳ

ಆಭರಣ ಪ್ರಿಯರಿಗೆ ಮತ್ತೊಂದು ಶಾಕ್; ಚಿನ್ನದ ಬೆಲೆಯಲ್ಲಿ ಮತ್ತಷ್ಟು ಹೆಚ್ಚಳ

Gold rate today | Zee News Kannada

ಹಬ್ಬ ಹರಿದಿನಗಳಿಗೆ, ಶುಭ ಸಮಾರಂಭಗಳ ಸಂದರ್ಭದಲ್ಲಿ ಚಿನ್ನ ಖರೀದಿಸುವ ಲೆಕ್ಕಾಚಾರದಲ್ಲಿದ್ದವರಿಗೆ ಮತ್ತೊಂದು ಶಾಕಿಂಗ್ ಸುದ್ದಿ ಇಲ್ಲಿದೆ. ನಿರಂತರವಾಗಿ ಏರಿಕೆ ಕಾಣುತ್ತಿರುವ ಚಿನ್ನದ ಬೆಲೆಯಲ್ಲಿ ಈಗ ಮತ್ತಷ್ಟು ಹೆಚ್ಚಳವಾಗಿದೆ.

ಶುಕ್ರವಾರದಂದು ರಾಷ್ಟ್ರ ರಾಜಧಾನಿ ನವದೆಹಲಿ ಮಾರುಕಟ್ಟೆಯಲ್ಲಿ ಚಿನ್ನದ ದರ ಹತ್ತು ಗ್ರಾಂ ಗೆ 480 ರೂಪಾಯಿಗಳಷ್ಟು ಹೆಚ್ಚಳವಾಗಿ ಗರಿಷ್ಠ ಮಟ್ಟ 61,780 ರೂಪಾಯಿ ತಲುಪಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇನ್ನು ಬೆಳ್ಳಿ ಬೆಲೆಯಲ್ಲೂ ಸಹ 410 ರೂಪಾಯಿಗಳಷ್ಟು ಹೆಚ್ಚಳವಾಗಿದ್ದು ಕೆಜಿಗೆ 77,580 ರೂಪಾಯಿ ತಲುಪಿದೆ. ಜಾಗತಿಕ ಮಾರುಕಟ್ಟೆಯಲ್ಲಿ ಚಿನ್ನದ ದರ ಏರಿಕೆಯಾಗಿರುವ ಪರಿಣಾಮ ದೇಶಿಯ ಮಾರುಕಟ್ಟೆಯಲ್ಲೂ ಹೆಚ್ಚಳವಾಗಿದೆ.

For Latest News Updates, Join Our Whatsapp Community🚩
RELATED ARTICLES

Most Popular