HomeLatest Newsಇಂದು ಮುಂಬೈ ಇಂಡಿಯನ್ಸ್ ಹಾಗೂ ಗುಜರಾತ್ ಟೈಟನ್ಸ್ ಕಾದಾಟ

ಇಂದು ಮುಂಬೈ ಇಂಡಿಯನ್ಸ್ ಹಾಗೂ ಗುಜರಾತ್ ಟೈಟನ್ಸ್ ಕಾದಾಟ

ಐದು ಬಾರಿ ಟ್ರೋಪಿ ಎತ್ತಿ ಹಿಡಿದಿರುವ ರೋಹಿತ್ ಶರ್ಮ ನಾಯಕತ್ವದ ಮುಂಬೈ ಇಂಡಿಯನ್ಸ್ ಗೆ ಹಾರ್ದಿಕ್ ಪಾಂಡ್ಯ ನೇತೃತ್ವದ ಗುಜರಾತ್ ಟೈಟಾನ್ಸ್ ಇಂದು ಸವಾಲಾಕಲಿದೆ. ಈ ಪಂದ್ಯಕ್ಕಾಗಿ ಕ್ರಿಕೆಟ್ ಪ್ರೇಮಿಗಳು  ಕಾತುರದಿಂದ ಕಾಯುತ್ತಿದ್ದಾರೆ.

ಸಾಕಷ್ಟು ವರ್ಷ ಮುಂಬೈ ಇಂಡಿಯನ್ಸ್ ತಂಡದಲ್ಲಿದ್ದ ಹಾರ್ದಿಕ್ ಪಾಂಡ್ಯ ಗುಜರಾತ್ ನಾಯಕನಾದ ನಂತರ ಯಶಸ್ಸಿನ ಹಾದಿಯಲ್ಲಿ ಮುನ್ನುಗ್ಗುತ್ತಿದ್ದಾರೆ. ಕಳೆದ ವರ್ಷ ಚಾಂಪಿಯನ್ ಪಟ್ಟ ಪಡೆದುಕೊಂಡಿದ್ದ ಗುಜರಾತ್ ಟೈಟನ್ಸ್  ಫೇವರೆಟ್ ತಂಡವಾಗಿ ಹೊರಹೊಮ್ಮಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಐಪಿಎಲ್ನ 35ನೇ ಪಂದ್ಯ ಇದಾಗಿದ್ದು, ಅಹ್ಮದಾಬಾದ್ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯಲಿದೆ. ಅಂಕಪಟ್ಟಿಯಲ್ಲಿ ಗುಜರಾತ್ ಟೈಟನ್ಸ್ ನಾಲ್ಕನೇ ಸ್ಥಾನದಲ್ಲಿದ್ದರೆ ಮುಂಬೈ ಇಂಡಿಯನ್ಸ್ ಏಳನೇ ಸ್ಥಾನ ಕಾಯ್ದುಕೊಂಡಿದೆ.

For Latest News Updates, Join Our Whatsapp Community🚩
RELATED ARTICLES

Most Popular