HomeKarnatakaಇದು ರಿವರ್ಸ್ ಗೇರ್ ಸರ್ಕಾರ; ಎಲ್ಲವನ್ನೂ ಬದಲಾಯಿಸುತ್ತೇವೆ ಎಂಬುದು ದುರಹಂಕಾರದ ಮಾತು; ಮಾಜಿ ಸಿಎಂ ಬೊಮ್ಮಾಯಿ...

ಇದು ರಿವರ್ಸ್ ಗೇರ್ ಸರ್ಕಾರ; ಎಲ್ಲವನ್ನೂ ಬದಲಾಯಿಸುತ್ತೇವೆ ಎಂಬುದು ದುರಹಂಕಾರದ ಮಾತು; ಮಾಜಿ ಸಿಎಂ ಬೊಮ್ಮಾಯಿ ಕಿಡಿ

ಹುಬ್ಬಳ್ಳಿ: ಕಾಂಗ್ರೆಸ್ ತುಷ್ಟೀಕರಣ ರಾಜಕಾರಣ ಮಾಡುತ್ತಿದೆ ಎಂಬುದು ಗೊತ್ತಿದೆ. ರಾಜ್ಯ ಸರ್ಕಾರದಿಂದ ಮತ್ತೊಮ್ಮೆ ಪಠ್ಯಪುಸ್ತಕ ಪರಿಷ್ಕರಣೆ ವಿಚಾರಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಗೆ ಅಧಿಕಾರ ಇದೆ. ಏನು ಮಾಡ್ತಾರೆ ನೋಡೋಣ ಎಂದು ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ.

ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಬಸವರಾಜ್ ಬೊಮ್ಮಾಯಿ, ಎಲ್ಲವನ್ನೂ ಬದಲಾಯಿಸುತ್ತೇವೆ ಎಂಬುದು ದುರಹಂಕಾರದ ಮಾತು. ಇದು ರಿವರ್ಸ್ ಗೇರ್ ಸರ್ಕಾರ. ಗ್ಯಾರಂಟಿಯಲ್ಲಿಯೂ ಕಾಂಗ್ರೆಸ್ ಸರ್ಕಾರ ರಿವರ್ಸ್ ಹೋಗುತ್ತಿದೆ. ಸೇಡಿನ ಕ್ರಮ ಅನುಸರಿಸುತ್ತಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಜನರಿಗೆ ಎಲ್ಲವೂ ಕೂಡಲೇ ಅರ್ಥವಾಗುತ್ತದೆ. ಸಾರ್ವತ್ರಿಕವಾಗಿ ಜನರಿಗೆ ಅನ್ಯಾಯವಾದರೆ ಹೋರಾಟ ಮಾಡುತ್ತೇವೆ. ರಾಜಕೀಯವಾಗಿ ಹೋರಾಟ ಮಾಡುವುದಾಗಿ ತಿಳಿಸಿದ್ದಾರೆ.

 

For Latest News Updates, Join Our Whatsapp Community🚩
RELATED ARTICLES

Most Popular