
ZX ಮತ್ತು ZX(O) ಅವತರಿಣಿಕೆಗಳ ಬುಕಿಂಗ್ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದ್ದು, ಪೂರೈಕೆ ಸವಾಲುಗಳ ಹಿನ್ನೆಲೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ.
ಇನ್ನುಳಿದಂತೆ ಇನ್ನೋವಾ ಹೈಕ್ರಾಸ್ ನ ಇತರ ಅವತರಿಣಿಕೆಗಳ ಬುಕಿಂಗ್ ಎಂದಿನಂತೆ ಮುಂದುವರೆಯಲಿದೆ ಎಂದು ಕಂಪನಿ ತಿಳಿಸಿದೆ. ಟೊಯೋಟಾ ಕಿರ್ಲೋಸ್ಕರ್ ಕಂಪನಿಯ ಇನ್ನೋವಾ ಹೈಕ್ರಾಸ್ ಮಾದರಿ ವಾಹನಗಳು ಹೆಚ್ಚಿನ ಬೇಡಿಕೆ ಹೊಂದಿವೆ.

