HomeLifestyleಇಲ್ಲಿದೆ ಆರೋಗ್ಯಕ್ಕೆ ಹಿತಕರವಾದ 'ಜೀರಾ ರೈಸ್' ಮಾಡುವ ಸುಲಭ ವಿಧಾನ

ಇಲ್ಲಿದೆ ಆರೋಗ್ಯಕ್ಕೆ ಹಿತಕರವಾದ ‘ಜೀರಾ ರೈಸ್’ ಮಾಡುವ ಸುಲಭ ವಿಧಾನ

ಹೆಚ್ಚೇನೂ ತರಕಾರಿ ಬಳಸದೆ, ಕಡಿಮೆ ಸಮಯದಲ್ಲಿ ರುಚಿಕರ ಹಾಗೂ ಆರೋಗ್ಯಕ್ಕೆ ಹಿತಕರವಾದ ಜೀರಾ ರೈಸ್ ಮಾಡುವ ಸರಳ ವಿಧಾನ ಇಲ್ಲಿದೆ.

ಬೇಕಾಗುವ ಸಾಮಗ್ರಿಗಳು:

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಅಕ್ಕಿ, ಈರುಳ್ಳಿ, ಜೀರಿಗೆ ಪೌಡರ್, ಜೀರಿಗೆ, ತುಪ್ಪ, ಗೋಡಂಬಿ, ಉಪ್ಪು.

ತಯಾರಿಸುವ ವಿಧಾನ:

ಅಕ್ಕಿಯನ್ನು 15 ನಿಮಿಷ ನೆನೆಸಿಟ್ಟು, ಚೆನ್ನಾಗಿ ತೊಳೆದುಕೊಂಡು ಉದುರುದುರಾದ ಅನ್ನವನ್ನು ಸಿದ್ಧಮಾಡಿಕೊಳ್ಳಿ. ನಂತರ ಒಂದು ಬಾಣಲೆಗೆ ತುಪ್ಪ, ಜೀರಿಗೆ, ಹೆಚ್ಚಿದ ಈರುಳ್ಳಿ, ಗೋಡಂಬಿ ಮತ್ತು ಸ್ವಲ್ಪ ಜೀರಿಗೆ ಪೌಡರ್ ಹಾಕಿ ಚೆನ್ನಾಗಿ ಬಾಡಿಸಿ. ಮಾಡಿಟ್ಟುಕೊಂಡ ಅನ್ನ ಹಾಗೂ ರುಚಿಗೆ ತಕ್ಕಷ್ಟು ಉಪ್ಪು ಹಾಕಿ ಚೆನ್ನಾಗಿ ಕಲಸಿದರೆ ಪರಿಮಳಯುಕ್ತ ಜೀರಾ ರೈಸ್ ಸವಿಯಲು ಸಿದ್ಧ.

For Latest News Updates, Join Our Whatsapp Community🚩
RELATED ARTICLES

Most Popular