HomeLatest Newsಇಲ್ಲಿದೆ ಸವಿಯಾದ ಸೀಮೆ ಬದನೆಕಾಯಿ ಪಾಯಸ ರೆಸಿಪಿ

ಇಲ್ಲಿದೆ ಸವಿಯಾದ ಸೀಮೆ ಬದನೆಕಾಯಿ ಪಾಯಸ ರೆಸಿಪಿ

ಬೇಕಾಗುವ ಸಾಮಗ್ರಿಗಳು: ಸೀಮೆ ಬದನೆಕಾಯಿ ಸಿಪ್ಪೆ ತೆಗೆದು ಸಣ್ಣಗೆ ಹೆಚ್ಚಿಕೊಂಡ ಹೋಳುಗಳು 1 ಕಪ್, ತೆಂಗಿನಕಾಯಿ ಹಾಲು ಒಂದೂವರೆ ಕಪ್, ಬೆಲ್ಲ 2 ಅಚ್ಚು, ಅಕ್ಕಿ ಹಿಟ್ಟು 2 ಚಮಚ , ಏಲಕ್ಕಿ ಪುಡಿ ಸ್ವಲ್ಪ, ಗೋಡಂಬಿ, ದ್ರಾಕ್ಷಿ ಸ್ವಲ್ಪ.

ಮಾಡುವ ವಿಧಾನ: ಸೀಮೆ ಬದನೆಕಾಯಿ ಹೋಳುಗಳನ್ನು ಸ್ವಲ್ಪ ನೀರು ಹಾಕಿ ಬೇಯಿಸಿ ಬಳಿಕ ಬೆಲ್ಲ ಹಾಕಿ. ನಂತರ ತೆಂಗಿನ ಕಾಯಿ ಹಾಲು ಹಾಗೂ ಅಕ್ಕಿ ಹಿಟ್ಟನ್ನು ನೀರಿನಲ್ಲಿ ಕಲೆಸಿ ಹಾಕಿ, ಕುದಿಸಿ.

ಏಲಕ್ಕಿ ಪುಡಿ ಹಾಕಿ ಮತ್ತೊಮ್ಮೆ ಚೆನ್ನಾಗಿ ಕುದಿಸಿ ತುಪ್ಪದಲ್ಲಿ ಹುರಿದ ಗೋಡಂಬಿ, ದ್ರಾಕ್ಷಿ ಹಾಕಿದರೆ ಸೀಮೆ ಬದನೆಕಾಯಿ ಪಾಯಸ ಸವಿಯಲು ಸಿದ್ದ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular