HomeKarnatakaಇಲ್ಲಿದೆ SSLC ಪೂರ್ವಸಿದ್ಧತಾ ಪರೀಕ್ಷೆಯ ಸಂಪೂರ್ಣ ವೇಳಾಪಟ್ಟಿ

ಇಲ್ಲಿದೆ SSLC ಪೂರ್ವಸಿದ್ಧತಾ ಪರೀಕ್ಷೆಯ ಸಂಪೂರ್ಣ ವೇಳಾಪಟ್ಟಿ

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಈ ಬಾರಿಯ ಎಸ್ ಎಸ್ ಎಲ್ ಸಿ ಪೂರ್ವ ಸಿದ್ಧತಾ ಪರೀಕ್ಷಾ ವೇಳಾಪಟ್ಟಿಯನ್ನು ಪ್ರಕಟಿಸಿದ್ದು, ಇದರ ಸಂಪೂರ್ಣ ವಿವರ ಇಲ್ಲಿದೆ.

ಫೆಬ್ರವರಿ 23ರಂದು ಪ್ರಥಮ ಭಾಷೆ ಕನ್ನಡ, ಫೆಬ್ರವರಿ 24 ದ್ವಿತೀಯ ಭಾಷೆ ಇಂಗ್ಲಿಷ್, ಫೆಬ್ರವರಿ 25 ತೃತೀಯ ಭಾಷೆ ಹಿಂದಿ ಪರೀಕ್ಷೆ ನಡೆಯಲಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಫೆಬ್ರವರಿ 27ರಂದು ಗಣಿತ, ಫೆಬ್ರವರಿ 28 ವಿಜ್ಞಾನ ಹಾಗೂ ಮಾರ್ಚ್ 1ರಂದು ಸಮಾಜ ವಿಜ್ಞಾನ ಪರೀಕ್ಷೆಗಳು ನಡೆಯಲಿವೆ ಎಂದು ಪ್ರಕಟಣೆ ತಿಳಿಸಿದೆ.

For Latest News Updates, Join Our Whatsapp Community🚩
RELATED ARTICLES

Most Popular