ಜೋಗ ಜಲಪಾತ ನೋಡಲು ಕುಟುಂಬ ಸದಸ್ಯರೊಂದಿಗೆ ಆಗಮಿಸಿದ್ದ ಇವರುಗಳು ದೇವಿಗುಂಡಿ ಬಳಿ ಈಜಲು ಹೋದಾಗ ಈ ದುರಂತ ಸಂಭವಿಸಿದೆ ಎಂದು ತಿಳಿದುಬಂದಿದೆ.
ಇವರುಗಳ ಶವ ಈಗ ಪತ್ತೆಯಾಗಿದ್ದು, ಮರಣೋತ್ತರ ಪರೀಕ್ಷೆಗಾಗಿ ಸಾಗರ ಉಪ ವಿಭಾಗೀಯ ಆಸ್ಪತ್ರೆಗೆ ರವಾನಿಸಲಾಗಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.