ಈ ಅಪರೂಪದ ಫೋಟೋದಲ್ಲಿರುವ ಕನ್ನಡ ಚಿತ್ರರಂಗದ ಹಿರಿಯ ಕಲಾವಿದರನ್ನು ಗುರುತಿಸಬಲ್ಲಿರಾ ?

ಸಾಮಾಜಿಕ ಜಾಲತಾಣದಲ್ಲಿ ಅಪರೂಪದ ಹಳೆ ಫೋಟೋ ಒಂದು ವೈರಲ್‌ ಆಗಿದೆ. ಇದರಲ್ಲಿ ಕನ್ನಡ ಚಿತ್ರರಂಗದ ಘಟಾನುಘಟಿ ಹಿರಿಯ ಕಲಾವಿದರು ಕಾಣಿಸಿಕೊಂಡಿದ್ದು, ಅವರನ್ನು ಗುರುತಿಸುವಂತೆ ಕೇಳಲಾಗಿದೆ.

ಕನ್ನಡ ಚಿತ್ರರಂಗದ ಎವರ್‌ ಗ್ರೀನ್‌ ಸಿನಿಮಾ ʼನಾಗರಹಾವುʼ ಚಿತ್ರೀಕರಣದ ಸಂದರ್ಭದಲ್ಲಿ ಈ ಫೋಟೋವನ್ನು ಕ್ಲಿಕ್ಕಿಸಲಾಗಿದೆ ಎಂದು ಹೇಳಲಾಗಿದೆ.

ನೀವೂ ಕೂಡಾ ಈ ಫೋಟೋ ನೋಡಿ ಅದರಲ್ಲಿರುವ ಹಿರಿಯ ಕಲಾವಿದರನ್ನು ಗುರುತಿಸಲು ಸಾಧ್ಯವೇ ? ಒಮ್ಮೆ ಪ್ರಯತ್ನಿಸಿ ನೋಡಿ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read