HomeEntertainmentಈ ಅಪರೂಪದ ಫೋಟೋದಲ್ಲಿರುವ ಕನ್ನಡ ಚಿತ್ರರಂಗದ ಹಿರಿಯ ಕಲಾವಿದರನ್ನು ಗುರುತಿಸಬಲ್ಲಿರಾ ?

ಈ ಅಪರೂಪದ ಫೋಟೋದಲ್ಲಿರುವ ಕನ್ನಡ ಚಿತ್ರರಂಗದ ಹಿರಿಯ ಕಲಾವಿದರನ್ನು ಗುರುತಿಸಬಲ್ಲಿರಾ ?

ಸಾಮಾಜಿಕ ಜಾಲತಾಣದಲ್ಲಿ ಅಪರೂಪದ ಹಳೆ ಫೋಟೋ ಒಂದು ವೈರಲ್‌ ಆಗಿದೆ. ಇದರಲ್ಲಿ ಕನ್ನಡ ಚಿತ್ರರಂಗದ ಘಟಾನುಘಟಿ ಹಿರಿಯ ಕಲಾವಿದರು ಕಾಣಿಸಿಕೊಂಡಿದ್ದು, ಅವರನ್ನು ಗುರುತಿಸುವಂತೆ ಕೇಳಲಾಗಿದೆ.

ಕನ್ನಡ ಚಿತ್ರರಂಗದ ಎವರ್‌ ಗ್ರೀನ್‌ ಸಿನಿಮಾ ʼನಾಗರಹಾವುʼ ಚಿತ್ರೀಕರಣದ ಸಂದರ್ಭದಲ್ಲಿ ಈ ಫೋಟೋವನ್ನು ಕ್ಲಿಕ್ಕಿಸಲಾಗಿದೆ ಎಂದು ಹೇಳಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ನೀವೂ ಕೂಡಾ ಈ ಫೋಟೋ ನೋಡಿ ಅದರಲ್ಲಿರುವ ಹಿರಿಯ ಕಲಾವಿದರನ್ನು ಗುರುತಿಸಲು ಸಾಧ್ಯವೇ ? ಒಮ್ಮೆ ಪ್ರಯತ್ನಿಸಿ ನೋಡಿ.

For Latest News Updates, Join Our Whatsapp Community🚩
RELATED ARTICLES

Most Popular