ಈ ಮಸಾಜ್ ಥೆರಪಿಯಿಂದಾಗುವ ಪ್ರಯೋಜನವೇನು ಗೊತ್ತಾ……?

ದೇಹ ದಣಿದಾಗ ವಿಶ್ರಾಂತಿ ಪಡೆಯಲು ಹಲವು ತಂತ್ರಗಳನ್ನು ಬಳಸುತ್ತೇವೆ. ಅದರಲ್ಲಿ ಮಸಾಜ್ ಥೆರಪಿ ಒಂದು. ಸಾಮಾನ್ಯವಾಗಿ ಹೆಚ್ಚಿನವರು ಎಣ್ಣೆ ಮಸಾಜ್ ಅನ್ನು ಮಾಡುತ್ತಾರೆ. ಆದರೆ ದೇಹಕ್ಕೆ ವಿಶ್ರಾಂತಿ ನೀಡುವ ಮತ್ತೊಂದು ಉತ್ತಮ ಮಾರ್ಗವೆಂದರೆ ಅದು ಬಿಸಿ ಕಲ್ಲು ಮಸಾಜ್ ಥೆರಪಿ( Hot stone massage therapy). ಇದರಿಂದಾಗುವ ಪ್ರಯೋಜನವೇನು ಎಂಬುದನ್ನು ತಿಳಿದುಕೊಳ್ಳಿ.

*ಸ್ನಾಯುಗಳ ಸೆಳೆತ ಮತ್ತು ನೋವು ಕಡಿಮೆಯಾಗುತ್ತದೆ. ಇದು ಪೀಡಿತ ಪ್ರದೇಶದಲ್ಲಿ ರಕ್ತಪರಿಚಲನೆಯನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ.

*ಇದು ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ. ಇದು ಸೋಂಕುಗಳ ವಿರುದ್ಧ ಹೋರಾಡಲು ಸಹಕಾರಿಯಾಗಿದೆ.

*ಬಿಸಿ ಕಲ್ಲು ಮಸಾಜ್ ಥೆರಪಿಯು ಒತ್ತಡ ಮತ್ತು ಆತಂಕವನ್ನು ಕಡಿಮೆ ಮಾಡುತ್ತದೆ. ಇದು ರಕ್ತಪರಿಚಲನೆಯನ್ನು ಸುಧಾರಿಸುತ್ತದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read