ಈ ವರ್ಷ ರಾಜ್ಯದಲ್ಲಿ ಕೊರೊನಾಗೆ ಮೊದಲ ಬಲಿ

ಕೊರೊನಾ ಸೋಂಕಿಗೀಡಾಗಿದ್ದ ವೃದ್ಧೆಯೊಬ್ಬರು ಜನವರಿ 15ರಂದು ಕೊಪ್ಪಳದಲ್ಲಿ ಮೃತಪಟ್ಟಿದ್ದು, ಈ ಮೂಲಕ 2023ರಲ್ಲಿ ಕೊರೊನಾಗೆ ಮೊದಲ ಬಲಿಯಾಗಿದೆ

65 ವರ್ಷದ ಈ ವೃದ್ಧೆ ಕೊರೋನಾ ಸೋಂಕಿನಿಂದ ಬಳಲುತ್ತಿದ್ದು, ಜನವರಿ 15ರಂದು ಮೃತಪಟ್ಟಿದ್ದರು. ಈ ಕುರಿತು ಜನವರಿ 17 ರ ಆರೋಗ್ಯ ಇಲಾಖೆ ಬುಲೆಟಿನ್ ನಲ್ಲಿ ಪ್ರಕಟಿಸಲಾಗಿದೆ.

ಇನ್ನು ಮಂಗಳವಾರದಂದು ರಾಜ್ಯದಲ್ಲಿ 17 ಮಂದಿಗೆ ಕೊರೊನಾ ಸೋಂಕು ತಗುಲಿದೆ ಎಂದು ತಿಳಿದು ಬಂದಿದೆ. 2022 ರ ಡಿಸೆಂಬರ್ 31ರಂದು ಓರ್ವರು ಮೃತಪಟ್ಟಿದ್ದು, ಇದೀಗ ಈ ವರ್ಷದ ಜನವರಿ 15ರಂದು ಮತ್ತೊಂದು ಸಾವು ವರದಿಯಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read