HomeEntertainmentಉಚಿತ ಅಕ್ಕಿ ಕೊಟ್ಟರೆ ಜನ ಸೋಮಾರಿಗಳಾಗುತ್ತಾರೆ ಎನ್ನುವುದು ತಪ್ಪು: ಡಾಲಿ ಧನಂಜಯ್

ಉಚಿತ ಅಕ್ಕಿ ಕೊಟ್ಟರೆ ಜನ ಸೋಮಾರಿಗಳಾಗುತ್ತಾರೆ ಎನ್ನುವುದು ತಪ್ಪು: ಡಾಲಿ ಧನಂಜಯ್

ರಾಜ್ಯದಲ್ಲಿ ನೂತನವಾಗಿ ಅಸ್ತಿತ್ವಕ್ಕೆ ಬಂದಿರುವ ಕಾಂಗ್ರೆಸ್ ಸರ್ಕಾರ ಚುನಾವಣೆ ಸಂದರ್ಭದಲ್ಲಿ ತಾನು ನೀಡಿದ ಭರವಸೆಯಂತೆ ಬಿಪಿಎಲ್ ಕಾರ್ಡುದಾರರಿಗೆ 10 ಕೆಜಿ ಅಕ್ಕಿ ನೀಡುವ ಘೋಷಣೆಯನ್ನು ಮಾಡಿದೆ. ಆದರೆ ಕೆಲವರು ಇದಕ್ಕೆ ಅಪಸ್ವರ ಎತ್ತಿದ್ದರು.

ಈ ಕುರಿತಂತೆ ಪ್ರತಿಕ್ರಿಯೆ ನೀಡಿರುವ ನಟ ಡಾಲಿ ಧನಂಜಯ್, ಉಚಿತ ಅಕ್ಕಿ ಕೊಟ್ಟರೆ ಜನ ಸೋಮಾರಿಗಳಾಗುತ್ತಾರೆ ಎನ್ನುವುದು ತಪ್ಪು. ಅಕ್ಕಿ ಕೊಟ್ಟರೆ ಹಸಿವು ನೀಗುತ್ತೆ, ಜನ ಖರ್ಚಿಗೆ ದುಡಿಯುತ್ತಾರೆ ಎಂದು ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮಂಡ್ಯ ಜಿಲ್ಲೆ ಪಾಂಡವರಪುರ ತಾಲೂಕಿನ ಚಲುವರಸನಕೊಪ್ಪ ಗ್ರಾಮದಲ್ಲಿ ಮಾತನಾಡಿದ ಡಾಲಿ ಧನಂಜಯ್, ನಾನು ಯಾವುದೇ ಸರ್ಕಾರದ ಪರ ಅಥವಾ ವಿರೋಧ ಮಾತನಾಡುವುದಿಲ್ಲ. ಆದರೆ ಹಸಿದುಕೊಂಡ ಜನತೆಗೆ ಅಕ್ಕಿ ನೀಡುವುದರಲ್ಲಿ ಯಾವುದೇ ತಪ್ಪಿಲ್ಲ ಎಂದು ಅಭಿಪ್ರಾಯ ಪಟ್ಟರು.

For Latest News Updates, Join Our Whatsapp Community🚩
RELATED ARTICLES

Most Popular