HomeEntertainmentಏಪ್ರಿಲ್ 7ಕ್ಕೆ ಪ್ರಜ್ವಲ್ ದೇವರಾಜ್ ನಟನೆಯ 'ವೀರಂ' ರಿಲೀಸ್

ಏಪ್ರಿಲ್ 7ಕ್ಕೆ ಪ್ರಜ್ವಲ್ ದೇವರಾಜ್ ನಟನೆಯ ‘ವೀರಂ’ ರಿಲೀಸ್

ಡೈನಾಮಿಕ್ ಪ್ರಿನ್ಸ್ ಪ್ರಜ್ವಲ್ ದೇವರಾಜ್ ನಟನೆಯ ಬಹು ನಿರೀಕ್ಷಿತ ‘ವೀರಂ’ ಸಿನಿಮಾ ಈಗಾಗಲೇ ಹಾಡುಗಳ ಮೂಲಕವೇ  ಸಾಕಷ್ಟು ನಿರೀಕ್ಷೆ ಮೂಡಿಸಿದ್ದು, ರಿಲೀಸ್ ಗೆ ಸಜ್ಜಾಗಿದೆ. ಇನ್ನೇನು ಕೊನೆಯ ಹಂತದ ಶೂಟಿಂಗ್ನಲ್ಲಿ ನಿರತವಾಗಿರುವ ಚಿತ್ರತಂಡ ಬಿಡುಗಡೆ ದಿನಾಂಕವನ್ನು ಘೋಷಣೆ ಮಾಡಿದೆ. ಮುಂದಿನ ತಿಂಗಳು ಏಪ್ರಿಲ್ 7ರಂದು ಈ ಚಿತ್ರ ರಾಜ್ಯದ್ಯಂತ ತೆರೆಕಾಣಲಿದೆ. ಈ ಕುರಿತು  ಸಾಮಾಜಿಕ ಜಾಲತಾಣದಲ್ಲಿ ಶೇರ್ ಮಾಡಿದೆ.

ಖದರ್ ಕುಮಾರ್ ನಿರ್ದೇಶನದ ಈ ಚಿತ್ರದಲ್ಲಿ ಪ್ರಜ್ವಲ್ ದೇವರಾಜ್ ಸೇರಿದಂತೆ ಡಿಂಪಲ್ ಕ್ವೀನ್ ರಚಿತಾ ರಾಮ್, ಶ್ರೀನಗರ ಕಿಟ್ಟಿ, ಹಾಗೂ ಶೃತಿ, ಪ್ರಮುಖ ಪಾತ್ರದಲ್ಲಿ ಅಭಿನಯಿಸಿದ್ದು, ಶಶಿಧರ್ ಕೆ ಎಂ ನಿರ್ಮಾಣ ಮಾಡಿದ್ದಾರೆ. ಖ್ಯಾತ ಸಂಗೀತ ನಿರ್ದೇಶಕ ಅನೂಪ್ ಸೀಳಿನ್ ಸಂಗೀತ ಸಂಯೋಜನೆ ನೀಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
RELATED ARTICLES

Most Popular