HomeKarnatakaಕಾಂಗ್ರೆಸ್ ಅಭ್ಯರ್ಥಿಯಾಗಿರುವ ಅಳಿಯನ ಪರ ನಟ ದೊಡ್ಡಣ್ಣ ಪ್ರಚಾರ

ಕಾಂಗ್ರೆಸ್ ಅಭ್ಯರ್ಥಿಯಾಗಿರುವ ಅಳಿಯನ ಪರ ನಟ ದೊಡ್ಡಣ್ಣ ಪ್ರಚಾರ

ಕನ್ನಡ ಚಿತ್ರರಂಗದ ಹಿರಿಯ ನಟ ದೊಡ್ಡಣ್ಣ ಅವರ ಅಳಿಯ ವೀರೇಂದ್ರ ಪಪ್ಪಿ ಚಿತ್ರದುರ್ಗ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದಾರೆ.

ಇತ್ತೀಚೆಗಷ್ಟೇ ಜೆಡಿಎಸ್ ತೊರೆದು ಕಾಂಗ್ರೆಸ್ ಸೇರ್ಪಡೆಗೊಂಡಿದ್ದ ಅವರಿಗೆ ಟಿಕೆಟ್ ನೀಡಲಾಗಿದ್ದು, ಕ್ಷೇತ್ರದಾದ್ಯಂತ ಭರ್ಜರಿ ಪ್ರಚಾರ ಕಾರ್ಯ ನಡೆಯುತ್ತಿದೆ.

ಇದರ ಮಧ್ಯೆ ನಟ ದೊಡ್ಡಣ್ಣ ತಮ್ಮ ಅಳಿಯನ ಪರವಾಗಿ ಗುರುವಾರದಂದು ಚಿತ್ರದುರ್ಗ ತಾಲೂಕಿನ ದೊಡ್ಡ ಸಿದ್ದವ್ವನಹಳ್ಳಿ ಸೇರಿದಂತೆ ವಿವಿಧ ಗ್ರಾಮಗಳಲ್ಲಿ ಮತ ಯಾಚನೆ ಮಾಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular