ಕಲಬುರ್ಗಿಯಲ್ಲಿ ಮಾತನಾಡಿದ ಬಿಜೆಪಿ ಎಂಎಲ್ ಸಿ ಸುನೀಲ್ ವಲ್ಯಾಪುರೆ, ನಾನು ಕಾಂಗ್ರೆಸ್ ಸೇರ್ಪಡೆಯಾಗುತ್ತೇನೆ ಎಂದು ಅಪಪ್ರಚಾರ ಮಾಡಲಾಗುತ್ತಿದೆ. ನನಗೆ ಚಿತ್ತಾಪುರ ಕ್ಷೇತ್ರದ ಟಿಕೆಟ್ ಸಿಗುವ ವಿಶ್ವಾಸವಿದೆ. ಹಾಗಾಗಿ ಕಾಂಗ್ರೆಸ್ ಸೇರ್ತಾರೆ ಎಂದು ವದಂತಿ ಹಬ್ಬಿಸಿದ್ದಾರೆ ಎಂದು ಹೇಳಿದ್ದಾರೆ.