ಕಿಚ್ಚ ಸುದೀಪ್ ನೋಡಲು ಮುಗಿ ಬಿದ್ದ ಅಭಿಮಾನಿಗಳು; ಜನರನ್ನು ನಿಯಂತ್ರಿಸಲು ಪೊಲೀಸರಿಂದ ಲಾಠಿ ಪ್ರಹಾರ

ಚಾಮರಾಜನಗರ: ಚಾಮರಾಜನಗರದಲ್ಲಿ ಬಿಜೆಪಿ ಅಭ್ಯರ್ಥಿ ವಿ. ಸೋಮಣ್ಣ ಪರ ನಟ ಕಿಚ್ಚ ಸುದೀಪ್ ಚುನಾವಣಾ ಪ್ರಚಾರ ನಡೆಸುತ್ತಿದ್ದು, ನೆಚ್ಚಿನ ನಟನನ್ನು ನೋಡಲು ಅಭಿಮಾನಿಗಳು ಸಾಗರೋಪಾದಿಯಲ್ಲಿ ಆಗಮಿಸಿದ್ದಾರೆ. ಈ ವೇಳೆ ಕಿಚ್ಚನ ಅಭಿಮಾನಿಗಳ ಮೇಲೆ ಲಾಠಿಚಾರ್ಜ್ ನಡೆದ ಘಟನೆ ನಡೆದಿದೆ.

ಕಿಚ್ಚ ಸುದೀಪ್ ಅವರನ್ನು ನೋಡಲೆಂದು ಅಭಿಮಾನಿಗಳು ಮುಗಿ ಬಿದ್ದಿದ್ದಾರೆ. ಈ ವೇಳೆ ನೂಕು ನುಗ್ಗಲು ಉಂಟಾಗಿದೆ. ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿದ್ದಾರೆ. ಸಂತೇಮರೇನಹಳ್ಳಿ ಬಳಿ ಈ ಘಟನೆ ನಡೆದಿದೆ.

ಬಿಜೆಪಿ ಅಭ್ಯರ್ಥಿಗಳ ಪರ ಕಿಚ್ಚ ಸುದೀಪ್ ಭರ್ಜರಿ ರೋಡ್ ಶೋ, ಬಹಿರಂಗ ಸಭೆ ನಡೆಸುತ್ತಿದ್ದು, ಜನರು ನೆಚ್ಚಿನ ನಟನನ್ನು ನೋಡಲು ಸಾಗೋರೋಪಾದಿಯಲ್ಲಿ ಆಗಮಿಸುತ್ತಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read