HomeKarnatakaಕಿಚ್ಚ ಸುದೀಪ್ ನೋಡಲು ಮುಗಿ ಬಿದ್ದ ಅಭಿಮಾನಿಗಳು; ಜನರನ್ನು ನಿಯಂತ್ರಿಸಲು ಪೊಲೀಸರಿಂದ ಲಾಠಿ ಪ್ರಹಾರ

ಕಿಚ್ಚ ಸುದೀಪ್ ನೋಡಲು ಮುಗಿ ಬಿದ್ದ ಅಭಿಮಾನಿಗಳು; ಜನರನ್ನು ನಿಯಂತ್ರಿಸಲು ಪೊಲೀಸರಿಂದ ಲಾಠಿ ಪ್ರಹಾರ

ಚಾಮರಾಜನಗರ: ಚಾಮರಾಜನಗರದಲ್ಲಿ ಬಿಜೆಪಿ ಅಭ್ಯರ್ಥಿ ವಿ. ಸೋಮಣ್ಣ ಪರ ನಟ ಕಿಚ್ಚ ಸುದೀಪ್ ಚುನಾವಣಾ ಪ್ರಚಾರ ನಡೆಸುತ್ತಿದ್ದು, ನೆಚ್ಚಿನ ನಟನನ್ನು ನೋಡಲು ಅಭಿಮಾನಿಗಳು ಸಾಗರೋಪಾದಿಯಲ್ಲಿ ಆಗಮಿಸಿದ್ದಾರೆ. ಈ ವೇಳೆ ಕಿಚ್ಚನ ಅಭಿಮಾನಿಗಳ ಮೇಲೆ ಲಾಠಿಚಾರ್ಜ್ ನಡೆದ ಘಟನೆ ನಡೆದಿದೆ.

ಕಿಚ್ಚ ಸುದೀಪ್ ಅವರನ್ನು ನೋಡಲೆಂದು ಅಭಿಮಾನಿಗಳು ಮುಗಿ ಬಿದ್ದಿದ್ದಾರೆ. ಈ ವೇಳೆ ನೂಕು ನುಗ್ಗಲು ಉಂಟಾಗಿದೆ. ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿದ್ದಾರೆ. ಸಂತೇಮರೇನಹಳ್ಳಿ ಬಳಿ ಈ ಘಟನೆ ನಡೆದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬಿಜೆಪಿ ಅಭ್ಯರ್ಥಿಗಳ ಪರ ಕಿಚ್ಚ ಸುದೀಪ್ ಭರ್ಜರಿ ರೋಡ್ ಶೋ, ಬಹಿರಂಗ ಸಭೆ ನಡೆಸುತ್ತಿದ್ದು, ಜನರು ನೆಚ್ಚಿನ ನಟನನ್ನು ನೋಡಲು ಸಾಗೋರೋಪಾದಿಯಲ್ಲಿ ಆಗಮಿಸುತ್ತಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular