HomeAgriculture'ಕಿಸಾನ್ ಸಮ್ಮಾನ್' ನಿಧಿಯ 13ನೇ ಕಂತಿನ ನಿರೀಕ್ಷೆಯಲ್ಲಿರುವ ರೈತರಿಗೆ ಇಲ್ಲಿದೆ ಗುಡ್ ನ್ಯೂಸ್

‘ಕಿಸಾನ್ ಸಮ್ಮಾನ್’ ನಿಧಿಯ 13ನೇ ಕಂತಿನ ನಿರೀಕ್ಷೆಯಲ್ಲಿರುವ ರೈತರಿಗೆ ಇಲ್ಲಿದೆ ಗುಡ್ ನ್ಯೂಸ್

ಕೇಂದ್ರ ಸರ್ಕಾರ ರೈತರಿಗೆ ನೆರವಾಗುವ ಸಲುವಾಗಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯನ್ನು ಆರಂಭಿಸಿದ್ದು, ಇದರ ಅನ್ವಯ ಪ್ರತಿಯೊಬ್ಬ ರೈತರ ಖಾತೆಗೆ ನೇರವಾಗಿ ಹಣ ಪಾವತಿಸಲಾಗುತ್ತದೆ.

ಈಗಾಗಲೇ 12 ಕಂತುಗಳಲ್ಲಿ ರೈತರಿಗೆ ಹಣವನ್ನು ಪಾವತಿಸಲಾಗಿದ್ದು, 13ನೇ ಕಂತಿನ ಹಣದ ನಿರೀಕ್ಷೆಯಲ್ಲಿ ರೈತರಿದ್ದಾರೆ. ಈ ಕುರಿತಂತೆ ಮಹತ್ವದ ಮಾಹಿತಿ ಇಲ್ಲಿದೆ.

13ನೇ ಕಂತಿನ ಹಣವನ್ನು ಫೆಬ್ರವರಿ 27ರ ನಾಳೆ ಬಿಡುಗಡೆ ಮಾಡಲಾಗುತ್ತಿದ್ದು, ಪ್ರಧಾನಿ ನರೇಂದ್ರ ಮೋದಿಯವರೇ ಖುದ್ದಾಗಿ ಇದಕ್ಕೆ ಚಾಲನೆ ನೀಡಲಿದ್ದಾರೆ. ಒಟ್ಟು 53 ಲಕ್ಷ ರೈತರ ಖಾತೆಗಳಿಗೆ ಹಣ ಜಮೆಯಾಗಲಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular