
ಅತ್ತಿಬೆಲೆಯ ನೆರಳೂರು ಹೆದ್ದಾರಿ ಪಕ್ಕದ ಸರ್ವಿಸ್ ರಸ್ತೆಯಲ್ಲಿ ಅತಿ ವೇಗವಾಗಿ ಬಂದ ಕಾರು ಬೈಕಿಗೆ ಡಿಕ್ಕಿ ಹೊಡೆದಿದೆ.
ಬಳಿಕ ರಸ್ತೆ ಪಕ್ಕದಲ್ಲಿ ಮಲಗಿದ್ದ ವ್ಯಕ್ತಿಯ ಕಾಲಿನ ಮೇಲೆ ಹರಿದಿದ್ದು, ಕಾರಿನಲ್ಲಿದ್ದ ಇಬ್ಬರು ವೈದ್ಯರಿಗೂ ಗಂಭೀರ ಗಾಯಗಳಾಗಿವೆ. ಪ್ರಕರಣ ದಾಖಲಿಸಿಕೊಂಡಿರುವ ಅತ್ತಿಬೆಲೆ ಪೊಲೀಸರು ಮುಂದಿನ ತನಿಖೆ ನಡೆಸುತ್ತಿದ್ದಾರೆ.

