HomeKarnatakaಕೆಲವೇ ದಿನಗಳಲ್ಲಿ JDS ಇಬ್ಬಾಗವಾಗಲಿದೆ; ಎಂ.ಪಿ. ರೇಣುಕಾಚಾರ್ಯ ಭವಿಷ್ಯ

ಕೆಲವೇ ದಿನಗಳಲ್ಲಿ JDS ಇಬ್ಬಾಗವಾಗಲಿದೆ; ಎಂ.ಪಿ. ರೇಣುಕಾಚಾರ್ಯ ಭವಿಷ್ಯ

ನವದೆಹಲಿ: ಹೆಚ್.ಡಿ. ಕುಮಾರಸ್ವಾಮಿ ಎರಡು ಬಾರಿ ಆಕಸ್ಮಿಕವಾಗಿ ಮುಖ್ಯಮಂತ್ರಿಯಾಗಿದ್ದವರು ಎಂದು ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ತಿಳಿಸಿದ್ದಾರೆ.

ದೆಹಲಿಯಲ್ಲಿ ಮಾತನಾಡಿದ ರೇಣುಕಾಚಾರ್ಯ, ಕುಮಾರಸ್ವಾಮಿಯವರು ಎರಡು ಬಾರಿ ಆಕಸ್ಮಿಕವಾಗಿ ಸಿಎಂ ಆಗಿ ಅಧಿಕಾರ ಅನುಭವಿಸಿದ್ದಾರೆ. ಈಗ ಜೆಡಿಎಸ್ ಕಥೆ ಮುಗಿಯುತ್ತಿದೆ. ಹಾಗಾಗಿ ಹತಾಶರಾಗಿ ಏನೇನೋ ಮಾತನಾಡುತ್ತಿದ್ದಾರೆ ಎಂದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕೆಲವೇ ದಿನಗಳಲ್ಲಿ ಜೆಡಿಎಸ್ ಎರಡು ಭಾಗವಾಗಲಿದೆ. ಕುಮಾರಸ್ವಾಮಿ ಬಣ, ಭವಾನಿ ರೇವಣ್ಣ ಬಣ ಎಂದು ಎರಡು ಭಾಗವಾಗಲಿದೆ. ಜೆಡಿಎಸ್ ಈಗ ಕುಮಾರಸ್ವಾಮಿ ನಿಯಂತ್ರಣದಲ್ಲಿಲ್ಲ ಎಂದು ಹೇಳಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular