HomeKarnatakaಖಾಸಗಿ ಅನುದಾನಿತ ಹಾಗೂ ಅನುದಾನ ರಹಿತ ಶಾಲೆಗಳಿಗೆ ಇಲ್ಲಿದೆ ಒಂದು ಮಹತ್ವದ ಮಾಹಿತಿ

ಖಾಸಗಿ ಅನುದಾನಿತ ಹಾಗೂ ಅನುದಾನ ರಹಿತ ಶಾಲೆಗಳಿಗೆ ಇಲ್ಲಿದೆ ಒಂದು ಮಹತ್ವದ ಮಾಹಿತಿ

ಶಾಲೆಗಳ ಮಾನ್ಯತೆ ನವೀಕರಣ: ಜ. 25ರವರೆಗೆ ಅವಕಾಶ | Prajavani

ಖಾಸಗಿ ಅನುದಾನಿತ ಹಾಗೂ ಅನುದಾನರಹಿತ ಶಾಲೆಗಳ ಆಡಳಿತ ಮಂಡಳಿಗೆ ಮಹತ್ವದ ಮಾಹಿತಿ ಒಂದು ಇಲ್ಲಿದೆ. ಈ ಶಾಲೆಗಳ ನವೀಕರಣದ ಅವಧಿಯನ್ನು ವಿಸ್ತರಿಸಲಾಗಿದೆ.

ಜನವರಿ 25 ರವರೆಗೆ ಖಾಸಗಿ ಅನುದಾನಿತ ಹಾಗೂ ಅನುದಾನರಹಿತ ಶಾಲೆಗಳ ನವೀಕರಣ ಅವಧಿಯನ್ನು ವಿಸ್ತರಿಸಲಾಗಿದ್ದು, ಅಷ್ಟರೊಳಗಾಗಿ ಈ ಅವಕಾಶವನ್ನು ಬಳಸಿಕೊಳ್ಳಬಹುದಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಫೆಬ್ರವರಿ 9 ರೊಳಗೆ ಶಿಕ್ಷಣ ಇಲಾಖೆ ಎಲ್ಲ ಪ್ರಕ್ರಿಯೆಗಳನ್ನು ಪೂರ್ಣಗೊಳಿಸಲಿದ್ದು, ಈಗ ನೀಡಿರುವ ಅವಧಿಯೊಳಗೆ ವಿಸ್ತರಿಸಿಕೊಳ್ಳದಿದ್ದರೆ ಅಂತಹ ಶಾಲೆಗಳ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಆಯುಕ್ತ ವಿಶಾಲ್ ಎಚ್ಚರಿಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular