HomeKarnatakaಗಮನಿಸಿ: ಈ ಜಿಲ್ಲೆಗಳಲ್ಲಿ ಇಂದು ಮಳೆಯಾಗುವ ಸಾಧ್ಯತೆ

ಗಮನಿಸಿ: ಈ ಜಿಲ್ಲೆಗಳಲ್ಲಿ ಇಂದು ಮಳೆಯಾಗುವ ಸಾಧ್ಯತೆ

ರಾಜ್ಯದ ಹಲವು ಭಾಗಗಳಲ್ಲಿ ಕೆಲ ದಿನಗಳಿಂದ ಅಲ್ಲಲ್ಲಿ ಸಾಧಾರಣದಿಂದ ಜೋರು ಮಳೆಯಾಗುತ್ತಿದ್ದು, ಇಂದೂ ಕೂಡ ಜೋರು ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬೆಂಗಳೂರು ನಗರ ಹಾಗೂ ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಕೋಲಾರ, ರಾಮನಗರ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎನ್ನಲಾಗಿದ್ದು, ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಇರಲಿದೆ.

ಇಂದು ಸಂಜೆ ಅಥವಾ ರಾತ್ರಿ ವೇಳೆಗೆ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಶುಕ್ರವಾರ ದಕ್ಷಿಣ ಒಳನಾಡಿನ ಹಲವೆಡೆ ಜೋರು ಮಳೆ ಸುರಿದಿದೆ ಎಂದು ಮಾಹಿತಿ ನೀಡಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular