ಗಮನಿಸಿ: ತ್ಯಾವರೆಕೊಪ್ಪ ಹುಲಿ – ಸಿಂಹಧಾಮ ಮಂಗಳವಾರವೂ ವೀಕ್ಷಣೆಗೆ ಲಭ್ಯ

More than just a Zoo: Tavarekoppa Lion Tiger Safari, Shimoga - Tripotoಪ್ರವಾಸ ಪ್ರಿಯರಿಗೆ ಮಹತ್ವದ ಮಾಹಿತಿಯೊಂದು ಇಲ್ಲಿದೆ. ಶಿವಮೊಗ್ಗ ಸಮೀಪದ ತ್ಯಾವರೆಕೊಪ್ಪದಲ್ಲಿರುವ ಹುಲಿ – ಸಿಂಹಧಾಮವನ್ನು ಪ್ರವಾಸಿಗರ ಅನುಕೂಲಕ್ಕಾಗಿ ಮಂಗಳವಾರದಂದು ಸಹ ತೆರೆಯಲಾಗುತ್ತದೆ.

ಈ ಮೊದಲು ಮಂಗಳವಾರದಂದು ಹುಲಿ – ಸಿಂಹಧಾಮಕ್ಕೆ ರಜೆ ಘೋಷಿಸಲಾಗುತ್ತಿತ್ತು. ಆದರೆ ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ಪ್ರವಾಸಿಗರು ಹೆಚ್ಚಿನ ಸಂಖ್ಯೆಯಲ್ಲಿ ಬರುವ ಕಾರಣಕ್ಕಾಗಿ ಮಂಗಳವಾರ ವೀಕ್ಷಣೆಗೆ ಲಭ್ಯವಿರುತ್ತದೆ.

ಪ್ರವಾಸಿಗರಿಗೆ ಝೂ ಮತ್ತು ಸಫಾರಿ ವೀಕ್ಷಣೆಗೆ ಅವಕಾಶ ಕಲ್ಪಿಸಿಕೊಡಲಾಗುತ್ತಿದ್ದು, ಹಬ್ಬದ ಕಾರಣಕ್ಕೆ ಸಾಲು ಸಾಲು ರಜೆ ಇರುವ ಕಾರಣ ಪ್ರವಾಸಿಗರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವ ನಿರೀಕ್ಷೆ ಇದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read