ಬೆಂಗಳೂರು : ಫಲಿತಾಂಶ ಪ್ರಕಟವಾಗದ ಅಭ್ಯರ್ಥಿಗಳಿಗೆ ತಮ್ಮ ಅರ್ಹತಾ ಪರೀಕ್ಷೆಯ ಅಂಕಗಳನ್ನು ದಾಖಲಿಸಲು KEA ತನ್ನ ವೆಬ್ ಸೈಟ್ ನಲ್ಲಿ ಲಿಂಕ್ ಬಿಡುಗಡೆ ಮಾಡಿದೆ. ಅಂಕ ದಾಖಲಿಸಿದವರಿಗೆ ಮೇ 29ರ ನಂತರ #SpotRank ನೀಡಲಾಗುವುದು ಎಂದು ಪ್ರಕಟಣೆ ತಿಳಿಸಿದೆ.
ಗಮನಿಸಿ : ‘UGCET’ ಫಲಿತಾಂಶ ಪ್ರಕಟವಾಗದ ಅಭ್ಯರ್ಥಿಗಳಿಗೆ ‘KEA’ ಮುಖ್ಯ ಮಾಹಿತಿ |UGCET Result 2025
For Latest News Updates, Join Our
Whatsapp Community🚩
RELATED ARTICLES

