
ಗೃಹ ಜ್ಯೋತಿ ಯೋಜನೆಗೆ ನೋಂದಣಿ ಮಾಡಿಕೊಂಡವರು ತಮ್ಮ ಅರ್ಜಿಯ ಸ್ಥಿತಿಗತಿ ಪರಿಶೀಲಿಸುವ ಸಲುವಾಗಿ ಇಂಧನ ಇಲಾಖೆ, ಅಂತರ್ಜಾಲ ಲಿಂಕ್ ಬಿಡುಗಡೆ ಮಾಡಿದ್ದು ಇದರ ಮಾಹಿತಿ ಇಲ್ಲಿದೆ.
ಈಗಾಗಲೇ ಅರ್ಜಿ ಸಲ್ಲಿಸಿರುವ ಗ್ರಾಹಕರು ಸೇವಾ ಸಿಂಧು ಪೋರ್ಟಲ್ https://sevasindhu.karnataka.gov.in/statucTrack/Track_Status ಮೂಲಕ ಪರಿಶೀಲಿಸಿಕೊಳ್ಳಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

