`ಗೃಹಲಕ್ಷ್ಮಿ’ ಯೋಜನೆಗೆ ಷರತ್ತು ಅನ್ವಯ: ಡಿಸಿಎಂ ಡಿಕೆಶಿ ಸಮರ್ಥನೆ

ಬೆಂಗಳೂರು : ರಾಜ್ಯ ಕಾಂಗ್ರೆಸ್ ಸರ್ಕಾರವು (State Congress government) ಗ್ಯಾರಂಟಿ ಯೋಜನೆ(Guarantee Scheme) ಗಳನ್ನು ಘೋಷಿಸಿದ್ದು, ಅದರಲ್ಲಿ ಮುಖ್ಯವಾಗಿ ಗೃಹಲಕ್ಷ್ಮಿ ಯೋಜನೆ(Grihalakshmi Scheme)ಗೆ ಹಲವು ಷರತ್ತುಗಳನ್ನು ವಿಧಿಸಲಾಗಿದೆ. ಈ ಬಗ್ಗೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ (DCM D.K.) ಸಮರ್ಥಿಸಿಕೊಂಡಿದ್ದಾರೆ.

ಸುದ್ದಿಗಾರ ಜೊತೆಗೆ ಮಾತನಾಡಿದ ಅವರು, ಗೃಹ ಲಕ್ಷ್ಮಿ ಯೋಜನೆಯನ್ನು ಬಡವರನ್ನು ಗಮನದಲ್ಲಿಟ್ಟುಕೊಂಡು ಹಮ್ಮಿಕೊಳ್ಳಲಾಗಿದ್ದು, ಪ್ರತಿ ಮನೆಯ ಯಜಮಾನಿಗೆ 2,000 ರೂ. ನೀಡಲಾಗುತ್ತದೆ. ಆದರೆ ಆದಾಯ ತೆರಿಗೆ ಪಾವತಿಸುವವರಿಗೆ ಈ ಯೋಜನೆ ಅನ್ವಯವಾಗಲ್ಲ ಎಂದರು.

ಬಡವರ ಹಿತಾಸಕ್ತಿಯನ್ನು ಗಮನದಲ್ಲಿಟ್ಟುಕೊಂಡು ಸರ್ಕಾರ ನಿರ್ಧಾರ ಕೈಗೊಂಡಿದೆ. ಆಧಾಯ ತೆರಿಗೆ ಪಾವತಿಸುವ ಜನರು ಗೃಹ ಲಕ್ಷ್ಮೀ ಯೋಜನೆಯನ್ನು ಕೇಳುತ್ತಿಲ್ಲ. 2000 ರೂಪಾಯಿ ಬೇಡ ಎಂದು ಹಲವರು ಪತ್ರ ಬರೆದಿದ್ದಾರೆ ಎಂದು ಹೇಳಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read