
ಇಂತಹದೊಂದು ಘಟನೆ ಗೋಕಾಕ್ ಫಾಲ್ಸ್ ಮಾರ್ಗದ ಇಳಿಜಾರಿನಲ್ಲಿ ಮಂಗಳವಾರದಂದು ನಡೆದಿದ್ದು, ಚಾಲಕ ಮಂಜು ವೀರಪ್ಪ ಅಂಕಲಗಿ ಅವರಿಗೆ ಎದೆ ನೋವು ಕಾಣಿಸಿಕೊಂಡಿದೆ. ಸಾವರಿಸಿಕೊಂಡ ಅವರು ತಕ್ಷಣವೇ ಬಸ್ಸನ್ನು ನಿಲ್ಲಿಸಿದ್ದರು.
ಬಳಿಕ ಕಂಡಕ್ಟರ್ ಸೇರಿದಂತೆ ಬಸ್ಸಿನಲ್ಲಿದ್ದ ಇತರೆ ಪ್ರಯಾಣಿಕರು ಮತ್ತೊಂದು ವಾಹನದ ಮೂಲಕ ಅವರನ್ನು ಆಸ್ಪತ್ರೆಗೆ ಕರೆದೊಯ್ದಿದ್ದು ಆದರೆ ಅಷ್ಟರಲ್ಲಾಗಲೇ ಮೃತಪಟ್ಟಿದ್ದರು ಎಂದು ಹೇಳಲಾಗಿದೆ.

