HomeEntertainmentಜಗ್ಗೇಶ್ ಅಭಿನಯದ 'ರಾಘವೇಂದ್ರ ಸ್ಟೋರ್ಸ್' ಬಿಡುಗಡೆಗೆ ಡೇಟ್ ಫಿಕ್ಸ್

ಜಗ್ಗೇಶ್ ಅಭಿನಯದ ‘ರಾಘವೇಂದ್ರ ಸ್ಟೋರ್ಸ್’ ಬಿಡುಗಡೆಗೆ ಡೇಟ್ ಫಿಕ್ಸ್

ನವರಸ ನಾಯಕ ಜಗ್ಗೇಶ್ ಮಾರ್ಚ್ 17ರಂದು ತಮ್ಮ ಜನ್ಮದಿನವನ್ನು ಆಚರಿಸಿಕೊಂಡಿದ್ದು, ಇದೇ ಸಂದರ್ಭದಲ್ಲಿ ಅವರ ಅಭಿಮಾನಿಗಳಿಗೆ ಸಿಹಿ ಸುದ್ದಿ ಒಂದನ್ನು ನೀಡಲಾಗಿದೆ.

ಜಗ್ಗೇಶ್ ಅಭಿನಯದ ‘ರಾಘವೇಂದ್ರ ಸ್ಟೋರ್ಸ್’ ಸಿನಿಮಾ ಏಪ್ರಿಲ್ 28ರಂದು ತೆರೆಗೆ ಬರಲಿದೆ ಎಂದು ಚಿತ್ರತಂಡ ಘೋಷಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಈ ಚಿತ್ರದಲ್ಲಿ ಜಗ್ಗೇಶ್ ಗೆ ಶ್ವೇತಾ ಶ್ರೀವಾತ್ಸವ್ ನಾಯಕಿಯಾಗಿದ್ದು, ಸಂತೋಷ್ ಆನಂದ್ ರಾಮ್ ನಿರ್ದೇಶನ ಮಾಡಿದ್ದಾರೆ. ಹೊಂಬಾಳೆ ಫಿಲಂಸ್ ಬ್ಯಾನರ್ ನೋಡಿ ವಿಜಯ್ ಕಿರಂಗದೂರು ಸಿನಿಮಾ ನಿರ್ಮಾಣ ಮಾಡಿದ್ದು, ಅಜನೀಶ್ ಲೋಕನಾಥ್ ಸಂಗೀತ ನೀಡಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular