ಜೆಡಿಎಸ್ ಸೇರ್ಪಡೆ ಬೆನ್ನಲ್ಲೇ ಬಿ ಫಾರಂ ಪಡೆದ ಆಯನೂರು

ಇಂದು ಬೆಳಿಗ್ಗೆಯಷ್ಟೇ ತಮ್ಮ ವಿಧಾನ ಪರಿಷತ್‌ ಸದಸ್ಯತ್ವಕ್ಕೆ ರಾಜೀನಾಮೆ ನೀಡಿ ಬಿಜೆಪಿಗೂ ಗುಡ್‌ ಬೈ  ಹೇಳಿದ್ದ ಆಯನೂರು ಮಂಜುನಾಥ್‌ ಜೆಡಿಎಸ್‌ ಸೇರ್ಪಡೆಗೊಂಡಿದ್ದಾರೆ.

ಚಿತ್ರದುರ್ಗದಲ್ಲಿ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಸಮ್ಮುಖದಲ್ಲಿ ಆಯನೂರು ಮಂಜುನಾಥ್‌ ಜೆಡಿಎಸ್‌ ಸೇರ್ಪಡೆಗೊಂಡಿದ್ದು, ಇದರ ಬೆನ್ನಲ್ಲೇ ಶಿವಮೊಗ್ಗ ವಿಧಾನಸಭಾ ಕ್ಷೇತ್ರದ ಜೆಡಿಎಸ್‌ ಅಭ್ಯರ್ಥಿಯಾಗಿ ಅವರಿಗೆ ಬಿ ಫಾರಂ ಸಿಕ್ಕಿದೆ.

ಈ ಸಂದದರ್ಭದಲ್ಲಿ ಚಿತ್ರದುರ್ಗ ಜೆಡಿಎಸ್‌ ಅಭ್ಯರ್ಥಿ ರಘು ಆಚಾರ್, ಶಿವಮೊಗ್ಗ ಜೆಡಿಎಸ್ ಜಿಲ್ಲಾಧ್ಯಕ್ಷ ಎಂ. ಶ್ರೀಕಾಂತ್ ಮೊದಲಾದವರಿದದ್ದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read