ಟಿಪ್ಪುವನ್ನು ಕೊಂದಿದ್ದು ಉರಿಗೌಡ – ನಂಜೇಗೌಡ: ಸಿ.ಟಿ. ರವಿ ಪ್ರತಿಪಾದನೆ

ಟಿಪ್ಪುವನ್ನು ಕೊಂದಿದ್ದು ಉರಿಗೌಡ ಹಾಗೂ ನಂಜೇಗೌಡ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಪ್ರತಿಪಾದಿಸಿದ್ದಾರೆ. ಧಾರವಾಡ ಜಿಲ್ಲೆ, ಕುಂದಗೋಳದಲ್ಲಿ ಮಾತನಾಡಿದ ಅವರು, ಈ ಕುರಿತು ಇತಿಹಾಸದಲ್ಲಿ ಈಗಾಗಲೇ ದಾಖಲಾಗಿದೆ ಎಂದಿದ್ದಾರೆ.

ಟಿಪ್ಪು, ಹಾಸನವನ್ನು ಕೈಮಾ ಬಾತ್ ಮಾಡಲು ಹೊರಟಿದ್ದ. ಕುಮಾರಸ್ವಾಮಿಯವರಿಗೆ ಆ ಹೆಸರಿನಿಂದಲೇ ಕರೆಯುವುದು ಇಷ್ಟವಿರಬೇಕು ಎಂದ ಸಿ.ಟಿ. ರವಿ, ಕಾಂಗ್ರೆಸ್ ನಾಯಕರ ವಿರುದ್ಧವೂ ಹರಿಹಾಯ್ದಿದ್ದಾರೆ.

ಎಸ್ ಡಿ ಪಿ ಐ ಗೂಂಡಾಗಳನ್ನು ಬಿಡುಗಡೆ ಮಾಡುವ ಮೂಲಕ ಕಾಂಗ್ರೆಸ್ ಪಕ್ಷ 28 ಜನರ ಸಾವಿಗೆ ಕಾರಣವಾಯಿತು. ಪ್ರತಿದಿನವೂ ಸುಳ್ಳು ಹೇಳುತ್ತಿರುವ ಕಾಂಗ್ರೆಸ್ಸಿಗರಿಗೆ ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಜನ ತಕ್ಕ ಪಾಠ ಕಲಿಸುವುದು ಖಚಿತ ಎಂದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read