HomeKarnatakaಡಿಸಿಎಂ ಡಿ.ಕೆ. ಶಿವಕುಮಾರ್ ತಾಂತ್ರಿಕ ಸಲಹೆಗಾರರಾಗಿ ಕೆ.ಟಿ. ನಾಗರಾಜ್ ನೇಮಕ

ಡಿಸಿಎಂ ಡಿ.ಕೆ. ಶಿವಕುಮಾರ್ ತಾಂತ್ರಿಕ ಸಲಹೆಗಾರರಾಗಿ ಕೆ.ಟಿ. ನಾಗರಾಜ್ ನೇಮಕ

ಬೆಂಗಳೂರು: ಡಿಸಿಎಂ ಡಿ.ಕೆ.ಶಿವಕುಮಾರ್ ಅವರ ತಾಂತ್ರಿಕ ಸಲಹೆಗಾರರಾಗಿ ಕೆ.ಟಿ.ನಾಗರಾಜ್ ನೇಮಕಮಾಡಿ ರಾಜ್ಯ ಸರ್ಕಾರ ಆದೇಶ ನೀಡಿದೆ.

ಕೆ.ಟಿ.ನಗರಾಜ್ ಬಿಬಿಎಂಪಿಯ ನಿವೃತ್ತ ಮುಖ್ಯ ಇಂಜಿನಿಯರ್ ಆಗಿ ಸೇವೆ ಸಲ್ಲಿಸಿದ್ದರು. ಪಾಲಿಕೆಯ ತಾಂತ್ರಿಕ ವಿಭಾಗದಲ್ಲಿ ಸಿಇ ಆಗಿದ್ದ ಕೆ.ಟಿ.ನಾಗರಾಜ್ ಅವರನ್ನು ಈಗ ಉಪಮುಖ್ಯಮಂತ್ರಿಗಳ ತಾಂತ್ರಿಕ ಸಲಹೆಗಾರರನ್ನಾಗಿ ನೇಮಕ ಮಾಡಲಾಗಿದೆ.

For Latest News Updates, Join Our Whatsapp Community🚩
RELATED ARTICLES

Most Popular