ತುರುವೇಕೆರೆ ಕ್ಷೇತ್ರದ ‘ಆಪ್’ ಅಭ್ಯರ್ಥಿಯಾಗಿ ಟೆನಿಸ್ ಕೃಷ್ಣ

Kannada comedy actor Tennis Krishna joins AAPಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ತುರುವೇಕೆರೆ ಕ್ಷೇತ್ರದಿಂದ ಅರವಿಂದ್ ಕೇಜ್ರಿವಾಲ್ ನೇತೃತ್ವದ ಆಮ್ ಆದ್ಮಿ ಪಕ್ಷದ ಅಭ್ಯರ್ಥಿಯಾಗಿ ಹಿರಿಯ ಚಿತ್ರನಟ ಟೆನ್ನಿಸ್ ಕೃಷ್ಣ ಕಣಕ್ಕಿಳಿಯಲಿದ್ದಾರೆ.

ಗುರುವಾರದಂದು ಪಕ್ಷದ ಮುಖಂಡರ ಜೊತೆ ತುಮಕೂರಿನಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಸ್ವತಃ ಟೆನಿಸ್ ಕೃಷ್ಣ ಅವರೇ ಈ ವಿಷಯವನ್ನು ಖಚಿತಪಡಿಸಿದ್ದಾರೆ.

ಸ್ವಾರಸ್ಯಕರ ಸಂಗತಿ ಎಂದರೆ 2008 ರಲ್ಲಿ ನವರಸ ನಾಯಕ ಜಗ್ಗೇಶ್ ಈ ಕ್ಷೇತ್ರದಿಂದ ಸ್ಪರ್ಧಿಸಿ ಗೆಲುವು ಸಾಧಿಸಿದ್ದು, 15 ವರ್ಷಗಳ ಬಳಿಕ ಈಗ ಮತ್ತೊಬ್ಬ ಚಿತ್ರನಟ ಇಲ್ಲಿಂದ ಕಣಕ್ಕಿಳಿಯುತ್ತಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read