
ಪ್ರಾಯೋಗಿಕ ಪರೀಕ್ಷೆಗೆ ಅನಿವಾರ್ಯ ಕಾರಣಗಳಿಂದ ಗೈರು ಹಾಜರಾದ ವಿದ್ಯಾರ್ಥಿಗಳಿಗೆ ಮಹತ್ವದ ಮಾಹಿತಿಯೊಂದು ಇಲ್ಲಿದೆ.
ಪ್ರಾಯೋಗಿಕ ಪರೀಕ್ಷೆಗೆ ಹಾಜರಾಗಲು ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯಿಂದ ವಿದ್ಯಾರ್ಥಿಗಳಿಗೆ ಮತ್ತೊಂದು ಅವಕಾಶ ನೀಡಿದ್ದು, ಗೈರು ಹಾಜರಾದ ವಿದ್ಯಾರ್ಥಿಗಳು ಫೆಬ್ರವರಿ 28 ರ ವರೆಗೆ ಹಾಜರಾಗಬಹುದಾಗಿದೆ.

