HomeKarnatakaನಡುರಸ್ತೆಯಲ್ಲಿ ನವಜಾತ ಶಿಶುವಿನ ಶವಪತ್ತೆ

ನಡುರಸ್ತೆಯಲ್ಲಿ ನವಜಾತ ಶಿಶುವಿನ ಶವಪತ್ತೆ

ಕಾರವಾರ: ನವಜಾತ ಶಿಶುವಿನ ಶವವೊಂದು ನಡುರಸ್ತೆಯಲ್ಲಿ ಪತ್ತೆಯಾಗಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡ-ಹುಬ್ಬಳ್ಳಿ ಮಾರ್ಗ ಮಧ್ಯೆ ನಡೆದಿದೆ.

ಬಾಕ್ಸ್ ವೊಂದರಲ್ಲಿ ನವಜಾತ ಗಂಡುಮಗುವಿನ ಕಳೆಬರಹವಿದ್ದು, ಬೀದಿನಾಯಿಗಳು ಎಳೆದುತಂದು ರಸ್ತೆ ಮೇಲೆ ಹಾಕಿರಬಹುದು ಎಂದು ಶಂಕಿಸಲಾಗಿದೆ. ಶಿಶುವಿನ ದೇಹದ ಬಹುತೇಕ ಭಾಗಗಳನ್ನು ತಿಂದು ಹಾಕಿವೆ. ಸ್ಥಳಕ್ಕೆ ಪೊಲೀಸರು ಹಾಗೂ ವೈದ್ಯರ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿವೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮುಂಡಗೋಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

For Latest News Updates, Join Our Whatsapp Community🚩
RELATED ARTICLES

Most Popular